Advertisement
ರಾಜ್ಯ

Corona Updates | ರಾಜ್ಯದಲ್ಲಿ 48,296 ಹೊಸ ಕೋವಿಡ್ ಪ್ರಕರಣ | ದ ಕ ಜಿಲ್ಲೆಯಲ್ಲಿ 1,205 ಪ್ರಕರಣ |

Share

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 48,296 ಹೊಸ ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.‌ ದ ಕ ಜಿಲ್ಲೆಯಲ್ಲಿ 1,205 ಕೊರೋನಾ ಪ್ರಕರಣ ಪತ್ತೆಯಾಗುವ ಮೂಲಕ ರಾಜ್ಯದ ಅಧಿಕ ಕೊರೋನಾ ಪಾಸಿಟಿವ್‌ ಜಿಲ್ಲೆಗಳ ಪಟ್ಟಿಯಲ್ಲಿದೆ.

ಇದುವರೆಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 15,23,142ಕ್ಕೆ ಏರಿದ್ದು, 3,82,690 ಸಕ್ರಿಯ ಪ್ರಕರಣಗಳಿವೆ. ಕಳೆದ 24 ಗಂಟೆಯಲ್ಲಿ 217 ಜನರು ಕೊರೋನಾದಿಂದ ಮೃತಪಟ್ಟಿದ್ದಾರೆ. ಇಂದಿನವರೆಗೆ ಮೃತರ ಒಟ್ಟು ಸಂಖ್ಯೆ 15,523ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ  ಇಂದು ಬೆಂಗಳೂರಿನಲ್ಲಿ  26,756 ಪ್ರಕರಣ,  ಮೈಸೂರಿನಲ್ಲಿ 3,500 ಹೊಸ ಪ್ರಕರಣಗಳು, ಬಳ್ಳಾರಿಯಲ್ಲಿ 1,282, ಕಲಬುರ್ಗಿಯಲ್ಲಿ 1,250 ಮತ್ತು ದಕ್ಷಿಣ ಕನ್ನಡದಲ್ಲಿ 1,205 ಹೊಸ  ಪ್ರಕರಣಗಳು ಪತ್ತೆಯಾಗಿವೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

4 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

5 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

5 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

5 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

5 hours ago

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

1 day ago