ರಾಜ್ಯದಲ್ಲಿ ಸೋಮವಾರ ಕೊರೋನಾ ವೈರಸ್ ಪೀಡಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಒಟ್ಟು 44438 ಜನರಲ್ಲಿ ಸೋಂಕು ಪತ್ತೆಯಾಗಿದ್ದು ಇಂದು 239 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1646303 ಕ್ಕೆ ಏರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 16250ಕ್ಕೆ ಏರಿಕೆಯಾಗಿದೆ. ಇಂದು 20901 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಈವರೆಗೆ ಒಟ್ಟು 1185299 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.
ಬೆಂಗಳೂರಿನಲ್ಲಿ 22112 ಜನರಿಗೆ ಕೊರೋನಾ ತಗುಲಿದ್ದು, 115 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಈವರೆಗೆ 6716 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 793 ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದೆ.
ಅಡಿಕೆಯ ಔಷಧೀಯ ಗುಣಗಳು ಹಲವಾರು ಇವೆ. ಅಡಿಕೆಯ ಚೊಗರಿನಿಂದ ತಯಾರು ಮಾಡುವ ಸೋಪು…
ಮಂಗಳೂರಿನಲ್ಲಿ ನಡೆದ ವಾರ್ಷಿಕ ಮಹಾಸಭೆಯಲ್ಲಿ 2025ನೇ ಸಾಲಿನ ಇಂಡಿಯನ್ ಅಕಾಡೆಮಿ ಆಫ್ ಓರಲ್…
ಕೃಷಿಗಾಗಿ, ಕೃಷಿ ಉಳಿಸುವುದಕ್ಕಾಗಿ ಸುರಂಗ ಕೊರೆದು ನೀರು ಹರಿಸಿದ ವಿಶೇಷ ಸಾಧನೆಯನ್ನು ಮಾಡಿದ್ದಾರೆ…
ದೇಶಾದ್ಯಂತ ಅಳಿವಿನಂಚಿಗೆ ತಲುಪಿರುವ ಗುಬ್ಬಚ್ಚಿ ಸಂಕುಲದ ರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ಅವರು…
ಸ್ವಾವಲಂಬನೆಯ ಜೀವನ ಕಟ್ಟಿಕೊಳ್ಳುತ್ತಿರುವ ಅನೇಕ ಮಹಿಳಾ ಉದ್ಯಮಿದಾರರಿಗೆ ಎನ್‍ಆರ್ ಎಲ್‍ಎಮ್ ಯೋಜನೆಯು ಸ್ಪೂರ್ತಿಯ…
ಕೊಡಗು ಜಿಲ್ಲೆಯಲ್ಲಿ ಅಕ್ರಮ ಲಾಟರಿ, ಇತರೆ ರಾಜ್ಯದ ಲಾಟರಿಗಳು, ಮಟ್ಕಾಗೆ ಪೂರ್ಣ ಪ್ರಮಾಣದಲ್ಲಿ…