Advertisement
MIRROR FOCUS

Corona Updates | ರಾಜ್ಯದಲ್ಲಿ 44438 ಜನರಿಗೆ ಇಂದು ಕೊರೋನಾ ಪಾಸಿಟಿವ್‌ | 20901 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ |

Share

ರಾಜ್ಯದಲ್ಲಿ ಸೋಮವಾರ ಕೊರೋನಾ ವೈರಸ್‌ ಪೀಡಿತರ ಸಂಖ್ಯೆ ಮತ್ತೆ ಏರಿಕೆಯಾಗಿದೆ. ಒಟ್ಟು  44438 ಜನರಲ್ಲಿ ಸೋಂಕು ಪತ್ತೆಯಾಗಿದ್ದು  ಇಂದು 239 ಜನ ಬಲಿಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1646303 ಕ್ಕೆ ಏರಿಕೆಯಾದರೆ, ಒಟ್ಟು ಸಾವಿನ ಸಂಖ್ಯೆ 16250ಕ್ಕೆ ಏರಿಕೆಯಾಗಿದೆ. ಇಂದು 20901 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್​ ಆಗಿದ್ದು, ಈವರೆಗೆ ಒಟ್ಟು 1185299 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ.

ಬೆಂಗಳೂರಿನಲ್ಲಿ 22112 ಜನರಿಗೆ ಕೊರೋನಾ ತಗುಲಿದ್ದು, 115 ಮಂದಿ ಮೃತಪಟ್ಟಿದ್ದಾರೆ. ಬೆಂಗಳೂರಲ್ಲಿ ಈವರೆಗೆ 6716 ಮಂದಿ ಕೊರೋನಾದಿಂದ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 793 ಮಂದಿಗೆ ಕೊರೋನಾ ಪಾಸಿಟಿವ್‌ ಕಂಡುಬಂದಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ

ಸುಳ್ಯದ ಎಪಿಎಂಸಿ ರಸ್ತೆಯ ಆಶೀರ್ವಾದ್ ಕಟ್ಟಡದ ಮೊದಲ ಮಹಡಿಯಲ್ಲಿ ಆರಂಭವಾಗುತ್ತಿರುವ ಪ್ರಶಾಂತಿ ಡೆಂಟಲ್…

4 hours ago

ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ

ರಾಜ್ಯದಲ್ಲಿ ಅಕ್ಟೋಬರ್ 14ರವರೆಗೆ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ.…

5 hours ago

ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ

ಚಿತ್ರದುರ್ಗ ಜಿಲ್ಲೆಯಲ್ಲಿ ಮಳೆ ಕೊರತೆ ಮತ್ತು ಕೊಳವೆ ಬಾವಿಗಳಲ್ಲಿ ನೀರು ಬತ್ತುತ್ತಿರುವುದರಿಂದ ಈರುಳ್ಳಿ,…

5 hours ago

ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ

ಗದಗ ಜಿಲ್ಲೆಯಲ್ಲಿ 2026-27ನೇ ಸಾಲಿನ ಹಿಂಗಾರು ಹಂಗಾಮು ಆರಂಭವಾಗಿದ್ದು, ಕಡಲೆ, ಜೋಳ, ಶೇಂಗಾ…

5 hours ago

ಬೆಳಗಾವಿ ರೈತರಿಗೆ ಸಾಲ ಮರುಪಾವತಿಯಲ್ಲಿ ಪರಿಹಾರ ಸಿಗುತ್ತಾ?

ಬೆಳಗಾವಿ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಮರುರಚನೆ ಮಾಡಿ, 12…

5 hours ago

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯ ಪ್ರಗತಿ ಮೌಲ್ಯಮಾಪನದಲ್ಲಿ ತುಮಕೂರು ಜಿಲ್ಲೆ ಕರ್ನಾಟಕದಲ್ಲಿ ಮೊದಲ…

1 day ago