ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 44631 ಜನರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಸೋಂಕಿತರ ಸಂಖ್ಯೆ 16,90 ,934ಕ್ಕೆ ಏರಿಕೆಯಾಗಿದೆ. ಇಂದು 24714 ಜನರು ಸೇರಿದಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದುವರೆಗೆ 1210013 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಕೂಡಾ ಬೆಂಗಳೂರಿನಲ್ಲಿಯೇ ಅಧಿಕ ಮಂದಿಗೆ ಕೊರೋನಾ ಪಾಸಿಟಿವ್ ಕಂಡುಬಂದಿದ್ದು, ಬೆಂಗಳೂರು ನಗರದಲ್ಲಿ 20870 ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ. ಬೆಂಗಳೂರು ನಗರದಲ್ಲಿ ಇಂದು 132 ಮಂದಿ ಸೋಂಕಿತರು ಮೃತಪಡುವ ಮೂಲಕ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 16538 ಕ್ಕೆ ಏರಿಕೆಯಾಗಿದೆ. ಇಂದು 292 ಜನರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 985 , ಉಡುಪಿಯಲ್ಲಿ 565 , ಕೊಡಗು 743 ಕೊರೋನಾ ಪಾಸಿಟಿವ್ ಪ್ರಕರಣ ದಾಖಲಾಗಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel