Corona Updates | ಒಂದೇ ದಿನ 50 ಸಾವಿರ ಕೊರೋನಾ ಪಾಸಿಟಿವ್‌ ಪ್ರಕರಣ | 346 ಜನ ಕೊರೋನಾಗೆ ಬಲಿ |

May 5, 2021
8:25 PM

ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 50,112 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. 346 ಜನರು ಕೊರೋನಾಕ್ಕೆ ಬಲಿಯಾಗಿದ್ದಾರೆ.26,841 ಜನರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.

ಕೊರೋನಾ ಪಾಸಿಟಿವ್‌ ಪ್ರಕರಣ ದಿನಂದಿ ದಿನಕ್ಕೆ ಏರಿಕೆಯಾಗುತ್ತಿದ್ದು ಬುಧವಾರ ಒಂದೇ ದಿನ 50112 ಕೊರೋನಾ ಪಾಸಿಟಿವ್‌ ಪ್ರಕರಣ ಕಂಡುಬಂದಿದೆ. ಅದರಲ್ಲಿ ಬೆಂಗಳೂರು ನಗರದಲ್ಲಿ 23,106 ಪ್ರಕರಣಗಳು ವರದಿಯಾಗಿದ್ದರೆ ಮೈಸೂರು ಜಿಲ್ಲೆಯಲ್ಲಿ 2,790 ಪ್ರಕರಣಗಳು ತುಮಕೂರಿನಲ್ಲಿ 2,335 ಪ್ರಕರಣಗಳು ಹಾಗೂ ದ  ಕ ಜಿಲ್ಲೆಯಲ್ಲಿ 1529 ಪ್ರಕರಣ ಕಂಡುಬಂದಿದೆ.

ಕೊರೋನಾಕ್ಕೆ ಒಂದೇ ದಿನ 346 ಜನರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 161 ಜನರು ಕೊರೋನಾಕ್ಕೆ ಬಲಿಯಾಗಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಚೆಸ್ ಚಾಂಪಿಯನ್‌ ಶಿಪ್‌ ಗೆ ಸಜ್ಜು – ಆಗಸ್ಟ್ 2 ರಿಂದ 8 ರವರೆಗೆ ದೇಶದ 600ಕ್ಕೂ ಅಧಿಕ ಸ್ಪರ್ಧಿಗಳು ಭಾಗಿ
July 25, 2026
7:44 AM
by: ದ ರೂರಲ್ ಮಿರರ್.ಕಾಂ
ಅಡಿಕೆ ತಳಿಗಳ ಬಗ್ಗೆ ಹೊಸ ವೈಜ್ಞಾನಿಕ ಅಧ್ಯಯನ – ಅಡಿಕೆ ತಳಿಗಳಲ್ಲೂ ಆಲ್ಕಲಾಯ್ಡ್ ಪ್ರಮಾಣದಲ್ಲಿ ವ್ಯತ್ಯಾಸ
July 25, 2026
6:46 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ – ದಕ್ಷಿಣ ಕನ್ನಡ- ಉಡುಪಿ ಜಿಲ್ಲೆಯಲ್ಲಿ ಜು.25ರಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
July 24, 2026
9:47 PM
by: ದ ರೂರಲ್ ಮಿರರ್.ಕಾಂ
ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: ಜುಲೈ 30ರಂದು ಮಂಗಳೂರಿನಲ್ಲಿ ನೇರ ಸಂದರ್ಶನ
July 24, 2026
9:05 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror