ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ 50,112 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. 346 ಜನರು ಕೊರೋನಾಕ್ಕೆ ಬಲಿಯಾಗಿದ್ದಾರೆ.26,841 ಜನರು ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಕೊರೋನಾ ಪಾಸಿಟಿವ್ ಪ್ರಕರಣ ದಿನಂದಿ ದಿನಕ್ಕೆ ಏರಿಕೆಯಾಗುತ್ತಿದ್ದು ಬುಧವಾರ ಒಂದೇ ದಿನ 50112 ಕೊರೋನಾ ಪಾಸಿಟಿವ್ ಪ್ರಕರಣ ಕಂಡುಬಂದಿದೆ. ಅದರಲ್ಲಿ ಬೆಂಗಳೂರು ನಗರದಲ್ಲಿ 23,106 ಪ್ರಕರಣಗಳು ವರದಿಯಾಗಿದ್ದರೆ ಮೈಸೂರು ಜಿಲ್ಲೆಯಲ್ಲಿ 2,790 ಪ್ರಕರಣಗಳು ತುಮಕೂರಿನಲ್ಲಿ 2,335 ಪ್ರಕರಣಗಳು ಹಾಗೂ ದ ಕ ಜಿಲ್ಲೆಯಲ್ಲಿ 1529 ಪ್ರಕರಣ ಕಂಡುಬಂದಿದೆ.
ಕೊರೋನಾಕ್ಕೆ ಒಂದೇ ದಿನ 346 ಜನರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ 161 ಜನರು ಕೊರೋನಾಕ್ಕೆ ಬಲಿಯಾಗಿದ್ದಾರೆ.
ದೇಶದ ಹಲವು ರಾಜ್ಯಗಳಲ್ಲಿ ಭಾರಿ ಮಳೆ ಮತ್ತು ಆಲಿಕಲ್ಲು ಮಳೆಯಿಂದ ಬೆಳೆಗಳಿಗೆ ಹಾನಿಯಾಗಿದೆ.…
ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…
ಸಾರ್ವಜನಿಕ ಸ್ಥಳಗಳಲ್ಲಿ ಶಿಸ್ತು ಸಮಾಜದ ನಿಜವಾದ ಸಂಸ್ಕೃತಿಯನ್ನು ತೋರಿಸುತ್ತದೆ. ಸಣ್ಣ ಸಣ್ಣ ಸರಿಯಾದ…
ಗುಜ್ಜೆ ಮತ್ತು ಕಡಲೆ ಬಳಸಿ ತಯಾರಿಸುವ ಸಾಂಪ್ರದಾಯಿಕ ಗಸಿ ರುಚಿಕರ ಆಹಾರ. ಚಪಾತಿ…
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…