Advertisement
ಸುದ್ದಿಗಳು

Corona Updates | ರಾಜ್ಯದಲ್ಲಿ 39,510 ಮಂದಿಗೆ ಕೊರೋನಾ ಪಾಸಿಟಿವ್‌ | ದ ಕ ಜಿಲ್ಲೆಯಲ್ಲಿ 915 ಪಾಸಿಟಿವ್‌ ಪ್ರಕರಣ |

Share

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 39,510 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ. ಬೆಂಗಳೂರಿನಲ್ಲಿ ಮಂಗಳವಾರ ಒಂದು ದಿನದಲ್ಲಿ 15,879 ಸೋಂಕು ಪ್ರಕರಣಗಳು ವರದಿಯಾಗಿದ್ದರೆ ದ ಕ ಜಿಲ್ಲೆಯಲ್ಲಿ  915 ಮಂದಿಗೆ ಕೊರೋನಾ ಸೋಂಕು ಕಂಡುಬಂದಿದೆ ಎಂದು  ವರದಿಯಲ್ಲಿ  ಆರೋಗ್ಯ ಇಲಾಖೆ ತಿಳಿಸಿದೆ.

ಮಂಗಳವಾರ ಒಟ್ಟು 22584  ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದು  ಒಟ್ಟು 480 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 915 ಮಂದಿಗೆ ಕೊರೋನಾ ಸೋಂಕು ಕಂಡುಬಂದಿದ್ದು ಉಡುಪಿ ಜಿಲ್ಲೆಯಲ್ಲಿ  1083  ಮಂದಿಗೆ ಕೊರೋನಾ ಪಾಸಿಟಿವ್‌ ದೃಢಪಟ್ಟಿದೆ. ಬೆಂಗಳೂರಿನಲ್ಲಿ  259 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು ದ ಕ ಜಿಲ್ಲೆಯಲ್ಲಿ   5 ಮಂದಿ ಮೃತಪಟ್ಟಿದ್ದಾರೆ ಎಂದು ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

15 hours ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

3 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

3 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

3 days ago