ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 39,510 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ. ಬೆಂಗಳೂರಿನಲ್ಲಿ ಮಂಗಳವಾರ ಒಂದು ದಿನದಲ್ಲಿ 15,879 ಸೋಂಕು ಪ್ರಕರಣಗಳು ವರದಿಯಾಗಿದ್ದರೆ ದ ಕ ಜಿಲ್ಲೆಯಲ್ಲಿ 915 ಮಂದಿಗೆ ಕೊರೋನಾ ಸೋಂಕು ಕಂಡುಬಂದಿದೆ ಎಂದು ವರದಿಯಲ್ಲಿ ಆರೋಗ್ಯ ಇಲಾಖೆ ತಿಳಿಸಿದೆ.
ಮಂಗಳವಾರ ಒಟ್ಟು 22584 ಮಂದಿ ಆಸ್ಪತ್ರೆಯಿಂದ ಬಿಡುಗಡೆಹೊಂದಿದ್ದು ಒಟ್ಟು 480 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 915 ಮಂದಿಗೆ ಕೊರೋನಾ ಸೋಂಕು ಕಂಡುಬಂದಿದ್ದು ಉಡುಪಿ ಜಿಲ್ಲೆಯಲ್ಲಿ 1083 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಬೆಂಗಳೂರಿನಲ್ಲಿ 259 ಮಂದಿ ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು ದ ಕ ಜಿಲ್ಲೆಯಲ್ಲಿ 5 ಮಂದಿ ಮೃತಪಟ್ಟಿದ್ದಾರೆ ಎಂದು ಇಲಾಖೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…
ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…