ಕೊರೋನಾ ಅಪ್ಡೇಟ್ಸ್‌ | ದ ಕ ಜಿಲ್ಲೆಯಲ್ಲಿ 47 ಮಂದಿಗೆ ಕೊರೋನಾ ಪಾಸಿಟಿವ್‌ |

March 30, 2021
11:04 PM

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ  ಇದೀಗ ಕೊರೋನಾ ವೈರಸ್‌ ಹೆಚ್ಚುತ್ತಿದೆ. ಮಂಗಳವಾರ ಒಟ್ಟು  47  ಮಂದಿಗೆ ಕೊರೋನಾ ಪಾಸಿಟಿವ್‌ ಫಲಿತಾಂಶ ಬಂದಿದೆ ಎಂದು ಜಿಲ್ಲಾಡಳಿತದ ವರದಿ ತಿಳಿಸಿದೆ. ದ ಕ ಜಿಲ್ಲೆಯಲ್ಲಿ ಈಗ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 35654 ಕ್ಕೆ ಏರಿಕೆಯಾಗಿದೆ. ಈ ಪೈಕಿ 582 ಸಕ್ರಿಯ ಪ್ರಕರಣಗಳು ಇವೆ. 34330 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 742 ಮಂದಿ ಮೃತಪಟ್ಟಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ
ಗದಗ ಜಿಲ್ಲೆಯಲ್ಲಿ ಹಿಂಗಾರು ಬಿತ್ತನೆ ಆರಂಭ – ರಿಯಾಯಿತಿ ದರದಲ್ಲಿ ಕಡಲೆ, ಜೋಳ, ಶೇಂಗಾ ಬೀಜ ಲಭ್ಯ
October 13, 2026
9:46 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror