ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೀಗ ಕೊರೋನಾ ವೈರಸ್ ಹೆಚ್ಚುತ್ತಿದೆ. ಮಂಗಳವಾರ ಒಟ್ಟು 47 ಮಂದಿಗೆ ಕೊರೋನಾ ಪಾಸಿಟಿವ್ ಫಲಿತಾಂಶ ಬಂದಿದೆ ಎಂದು ಜಿಲ್ಲಾಡಳಿತದ ವರದಿ ತಿಳಿಸಿದೆ. ದ ಕ ಜಿಲ್ಲೆಯಲ್ಲಿ ಈಗ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 35654 ಕ್ಕೆ ಏರಿಕೆಯಾಗಿದೆ. ಈ ಪೈಕಿ 582 ಸಕ್ರಿಯ ಪ್ರಕರಣಗಳು ಇವೆ. 34330 ಮಂದಿ ಗುಣಮುಖರಾಗಿದ್ದಾರೆ. ಒಟ್ಟು 742 ಮಂದಿ ಮೃತಪಟ್ಟಿದ್ದಾರೆ.
ಈಗಿನಂತೆ ಮೇ 1ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಹಾಗೂ ಮೇ 5ರಿಂದ ಉತ್ತರ…
ಮೇ 4 ರಂದು ದೇಶಾದ್ಯಂತ ನೀಟ್ ಯುಜಿ ಪರೀಕ್ಷೆ ನಡೆಯಲಿದೆ. ಮೈಸೂರು ಜಿಲ್ಲೆಯ…
ಸಾರ್ವಜನಿಕರು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರದ ವರುಣ ಮಿತ್ರ ಸಹಾಯವಾಣಿ 9243345433…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಗುಜ್ಜೆ ಸುಕ್ಕಾಕ್ಕೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ: ಗುಜ್ಜೆ ಚಿಕ್ಕ ದಾಗಿ ಕಟ್…
ಕಡಲ ತೀರದ ಸ್ವಚ್ಛತೆಯ 100ನೇ ವಾರದ 'ಕ್ಲೀನ್ ಕಿನಾರ' ಕಾರ್ಯಕ್ರಮಕ್ಕೆ ಶಾಸಕ ಗುರುರಾಜ್…