ಕೊರೋನಾ ಮುಂಜಾಗ್ರತೆ | ಮಂಗಳೂರಿನಲ್ಲಿ ವೆನ್ಲಾಕ್‌ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೊಲೇಶನ್ ವಾರ್ಡ್ ಸಿದ್ದ

December 28, 2022
10:02 PM

ಕೊರೋನಾ ಮುನ್ನೆಚ್ಚರಿಕೆಯ ಹಿನ್ನೆಲೆ ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಕೊರೋನಾ ಲಕ್ಷಣ ಕಂಡು ಬಂದರೆ ಪ್ರತ್ಯೇಕಿಸುವ ನಿಟ್ಟಿನಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೊಲೇಶನ್‌ ವಾರ್ಡ್‌ ಸಿದ್ದಗೊಳಿಸಲಾಗಿದೆ.

ವಿದೇಶಗಳಲ್ಲಿ ಕೋವಿಡ್‌ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವೂ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದ್ದು, ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆಗಮಿಸುವ ವಿದೇಶಿ ಪ್ರಯಾಣಿಕರಲ್ಲಿ ಶೇ. 2ರಷ್ಟು ಮಂದಿಯನ್ನು ಕೋವಿಡ್‌ ತಪಾಸಣೆಗೆ ಒಳಪಡಿಸಲಾಗುತ್ತಿದೆ.

ಈ ವೇಳೆ ಕೋವಿಡ್‌ ದೃಢಪಟ್ಟರೆ ಆ ಮಾದರಿಯನ್ನು ಜಿನೋಮಿಕ್‌ ಸೀಕ್ವೆನ್ಸಿಂಗ್‌ ಲ್ಯಾಬ್‌ಗ ಕಳುಹಿಸಲಾಗುತ್ತದೆ. ಕೋವಿಡ್‌ ದೃಢಪಟ್ಟ ವ್ಯಕ್ತಿಗಳಿಗೆ ಐಸೊಲೇಶನ್‌ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror