ಹಲವು ದೇಶಗಳಲ್ಲಿ ಕೊರೋನಾ BF.7 ತಳಿ ಆರ್ಭಟ ಜೋರಾಗಿದೆ. ಭಾರತದಲ್ಲೂ ಕೂಡ ಈ ತಳಿ ಭಾರೀ ವೇಗವಾಗಿ ಹರಡಲಿದೆ. ಡಿಸೆಂಬರ್‌ನಿಂದ ಫೆಬ್ರುವರಿ ತಿಂಗಳಿನಲ್ಲಿ ಕೊರೋನಾ ಹೆಚ್ಚಾಗುವ ಸಾಧ್ಯತೆ ಎಂದು ಹಿರಿಯ ವೈದ್ಯ ಡಾ. ಸಿ.ಎನ್. ಮಂಜುನಾಥ್ ಹೇಳಿದ್ದಾರೆ.
ಅತೀ ವೇಗವಾಗಿ ಹರಡುವುದರಿಂದ ಪಾಟಿಸಿಟಿವಿಟಿ ರೇಟ್ ಕೂಡ ಹೆಚ್ಚಾಗಲಿದೆ. ಪ್ರತಿಯೊಬ್ಬರು ಬೂಸ್ಟರ್ ಡೋಸ್ ಲಸಿಕೆ ಹಾಕಿಸಿಕೊಳ್ಳಬೇಕು. ಜ್ವರ, ಶೀತ, ಕೆಮ್ಮು ಬಂದರೆ ವೈದ್ಯರ ಸಲಹೆ ಪಡೆಯಬೇಕು, ಹೊಸ ವರ್ಷಾಚರಣೆ ವೇಳೆ ಮೈಮರೆಯಬಾರದು ಅಂತ ಎಚ್ಚರಿಕೆ ಕೊಟ್ಟಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel