ಜನವರಿ, ಫೆಬ್ರವರಿ ತಿಂಗಳಲ್ಲಿ ಕೊರೋನಾ ಹೆಚ್ಚಾಗಲಿದೆ….!

December 30, 2022
10:56 AM

ಹಲವು ದೇಶಗಳಲ್ಲಿ ಕೊರೋನಾ BF.7 ತಳಿ ಆರ್ಭಟ ಜೋರಾಗಿದೆ. ಭಾರತದಲ್ಲೂ ಕೂಡ ಈ ತಳಿ ಭಾರೀ ವೇಗವಾಗಿ ಹರಡಲಿದೆ. ಡಿಸೆಂಬರ್‌ನಿಂದ ಫೆಬ್ರುವರಿ ತಿಂಗಳಿನಲ್ಲಿ ಕೊರೋನಾ ಹೆಚ್ಚಾಗುವ ಸಾಧ್ಯತೆ ಎಂದು ಹಿರಿಯ ವೈದ್ಯ ಡಾ. ಸಿ.ಎನ್‌. ಮಂಜುನಾಥ್‌ ಹೇಳಿದ್ದಾರೆ.

ಅತೀ ವೇಗವಾಗಿ ಹರಡುವುದರಿಂದ ಪಾಟಿಸಿಟಿವಿಟಿ ರೇಟ್‌ ಕೂಡ ಹೆಚ್ಚಾಗಲಿದೆ. ಪ್ರತಿಯೊಬ್ಬರು ಬೂಸ್ಟರ್‌ ಡೋಸ್‌ ಲಸಿಕೆ ಹಾಕಿಸಿಕೊಳ್ಳಬೇಕು. ಜ್ವರ, ಶೀತ, ಕೆಮ್ಮು ಬಂದರೆ ವೈದ್ಯರ ಸಲಹೆ ಪಡೆಯಬೇಕು, ಹೊಸ ವರ್ಷಾಚರಣೆ ವೇಳೆ ಮೈಮರೆಯಬಾರದು ಅಂತ ಎಚ್ಚರಿಕೆ ಕೊಟ್ಟಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?
September 5, 2026
10:11 PM
by: ದ ರೂರಲ್ ಮಿರರ್.ಕಾಂ
ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ
September 5, 2026
7:20 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?
September 5, 2026
1:37 PM
by: ಸಾಯಿಶೇಖರ್ ಕರಿಕಳ
ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?
September 5, 2026
7:23 AM
by: ಮಹೇಶ್ ಪುಚ್ಚಪ್ಪಾಡಿ

You cannot copy content of this page - Copyright -The Rural Mirror