ಕೋಲಾರದ ದೇವರಾಜ ಅರಸ ಮೆಡಿಕಲ್ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ತಗಲಿದೆ. ಕೊಡಗು ಜಿಲ್ಲೆಯ ಕುಶಾಲನಗರದ ಜ್ಞಾನಗಂಗಾ ವಸತಿ ಶಾಲೆಯ 22 ವಿದ್ಯಾರ್ಥಿಗಳಿಗೆ ಕೊರೋನಾ ಸೋಂಕು ದೃಢಪಟ್ಟಿದೆ, ಇದೀಗ ಒಂದೇ ದಿನದಲ್ಲಿ ಕೋಲಾರ ಕಾಲೀಜಿನ 33 ವಿದ್ಯಾರ್ಥಿಗಳಿಗೆ ಸೋಂಕು ಪತ್ತೆಯಾಗಿದೆ. ಕೋಲಾರ ಕಾಲೇಜಿನ ಹಾಸ್ಟೆಲ್ ಅನ್ನು ಕಂಟೇನ್ಮೆಂಟ್ ಮಾಡಲಾಗಿದೆ ಎಂದು ಕೋಲಾರ ಜಿಲ್ಲಾ ಇಲಾಖೆ ಅಧಿಕಾರಿಗಳು ಮಾಹಿತಿಯನ್ನು ನೀಡಿದ್ದಾರೆ.
ನಗರೀಕರಣದ ನಡುವೆ ಪ್ರಕೃತಿ ಮತ್ತು ವನ್ಯಜೀವಿಗಳ ನಡುವಿನ ಸಮತೋಲನ ಕಾಪಾಡುವುದು ಎಲ್ಲರ ಆದ್ಯತೆಯಾಗಬೇಕು…
ಮಂಗಳೂರಿನಲ್ಲಿ ಕೊರಿಯರ್ ಮೂಲಕ ಎಂಡಿಎಂಎ ಸಾಗಾಟ ಮಾಡಿದ ಆರೋಪದ ಮೇಲೆ ಸಿಸಿಬಿ ಪೊಲೀಸರು…
ಎಲ್‌ನಿನೋ ವಿದ್ಯಮಾನವು ಡಿಸೆಂಬರ್‌ನಲ್ಲಿ ಗರಿಷ್ಠ ತೀವ್ರತೆ ತಲುಪುವ ಸಾಧ್ಯತೆಯಿದ್ದು, 2027ರ ಫೆಬ್ರವರಿವರೆಗೆ ಮುಂದುವರಿಯಬಹುದು…
ಉಪ್ಪಿನಂಗಡಿಯ ಶ್ರೀರಾಮ ಶಾಲೆಯ ಬೆಳವಣಿಗೆಯಲ್ಲಿ ಯು.ಜಿ. ರಾಧ ಭಟ್ ಅವರು ಸುಮಾರು 18…
ಅಕ್ಟೋಬರ್ 11ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿ ಬಿಸಿಲಿನ ವಾತಾವರಣ ಮುಂದುವರಿಯುವ…
ಶಬರಿಮಲೆಯಲ್ಲಿ ತುಲಾ ಮಾಸದ ಪೂಜೆಗೆ ತೆರಳುವ ಭಕ್ತರ ಅನುಕೂಲಕ್ಕಾಗಿ ಆನ್‌ಲೈನ್ ಕೊಠಡಿ ಬುಕ್ಕಿಂಗ್…