ರಾಜ್ಯದಲ್ಲಿ ಕೊರೊನಾ ರೂಪಂತಾರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತೀರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮತ್ತೆ ನೈಟ್‌ಕರ್ಫ್ಯೂ ಮಾಡಲು ಸರಕಾರ ಆದೇಶವನ್ನು ಹೊರಡಿಸಿದೆ.
ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆಯ ಬಳಿಕ ಸಚಿವ ಡಾ. ಸುಧಕರ್ ಅವರು ಮಾಧ್ಯಮಗಳಿಗೆ ಮಾಹಿಯನ್ನು ನೀಡಿದ್ದಾರೆ.
ಸಾರ್ವಜನಿಕವಾಗಿ ಹೊಸವರ್ಷ ಆಚರಣೆಗೆ ಬ್ರೇಕ್ ಹಾಕಲಾಗಿದ್ದು, ಸಮಾರಂಭಗಳಲ್ಲಿ ಕೇವಲ 50% ರಷ್ಟು ಜನರಿಗೆ ಮಾತ್ರ ಅವಕಾಶ. ಡಿಸೆಂಬರ್ 28ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರವರೆಗೆ 10 ದಿನ ನೈಟ್‌ಕರ್ಫ್ಯೂ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…