Advertisement
ರಾಜ್ಯ

ಕೊರೊನಾ ಆತಂಕ: ರಾಜ್ಯದಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ: ಸಚಿವ ಸುಧಾಕರ್ ಘೋಷಣೆ

Share

ರಾಜ್ಯದಲ್ಲಿ ಕೊರೊನಾ ರೂಪಂತಾರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚಾಗುತ್ತೀರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮತ್ತೆ ನೈಟ್‌ಕರ್ಫ್ಯೂ ಮಾಡಲು ಸರಕಾರ ಆದೇಶವನ್ನು ಹೊರಡಿಸಿದೆ.

ಸಿಎಂ ಬಸವರಾಜ್ ಬೊಮ್ಮಾಯಿ ಅವರ ನೇತೃತ್ವದಲ್ಲಿ ಸಭೆಯ ಬಳಿಕ ಸಚಿವ ಡಾ. ಸುಧಕರ್ ಅವರು ಮಾಧ್ಯಮಗಳಿಗೆ ಮಾಹಿಯನ್ನು ನೀಡಿದ್ದಾರೆ.

ಸಾರ್ವಜನಿಕವಾಗಿ ಹೊಸವರ್ಷ ಆಚರಣೆಗೆ ಬ್ರೇಕ್ ಹಾಕಲಾಗಿದ್ದು, ಸಮಾರಂಭಗಳಲ್ಲಿ ಕೇವಲ 50% ರಷ್ಟು ಜನರಿಗೆ ಮಾತ್ರ ಅವಕಾಶ. ಡಿಸೆಂಬರ್ 28ರಿಂದ ರಾತ್ರಿ 10 ರಿಂದ ಬೆಳಗ್ಗೆ 5 ರವರೆಗೆ 10 ದಿನ ನೈಟ್‌ಕರ್ಫ್ಯೂ ಜಾರಿಯಲ್ಲಿದೆ ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

1973 ರ ಅಡಿಕೆ ಬಿಕ್ಕಟ್ಟು 2026ಕ್ಕೆ ನೀಡುವ ಎಚ್ಚರಿಕೆ ಏನು..?

1973ರ ಅಡಿಕೆ ಮಾರುಕಟ್ಟೆ ಬಿಕ್ಕಟ್ಟು ಉತ್ಪಾದನೆ ಹೆಚ್ಚಳಕ್ಕೆ ತಕ್ಕಂತೆ ಮಾರುಕಟ್ಟೆ ಹೀರಿಕೊಳ್ಳುವ ಸಾಮರ್ಥ್ಯವೂ…

2 hours ago

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

11 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

2 days ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

2 days ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

2 days ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

2 days ago