ಒಂದೇ ದಿನದಲ್ಲೇ ದೇಶದಲ್ಲಿ ಕೊರೋನಾ ವೈರಸ್ ಸೋಂಕಿತರ ಪ್ರಕರಣಗಳು ತೀವ್ರ ಏರಿಕೆಯನ್ನು ಕಂಡುಬಂದಿದೆ. 13,154 ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು 961 ಒಮಿಕ್ರಾನ್ ಪ್ರಕರಣಗಳು ಸಹ ಪತ್ತೆಯಾಗಿದೆ.
Advertisement
ಬುಧವಾರಕ್ಕೆ ಹೋಲಿಸಿದರೆ ಇಂದು 43% ಕ್ಕಿಂತ ಅಧಿಕ ಪ್ರಕರಣಗಳು ಪತ್ತೆಯಾಗಿದೆ. ಕಳೆದ 24 ಗಂಟೆಗಳಲ್ಲಿ ರಾಷ್ಟ್ರ ರಾಜಧಾನಿಯಲ್ಲಿ 13,154 ಪರೀಕ್ಷೆಗಳನ್ನು ನಡೆಸಲಾಗಿದೆ. ಇದೀಗ ರಾಜಧಾನಿಯಲ್ಲಿ ಕೊರೋನ ಸಕ್ರಿಯ ಪ್ರಕರಣಗಳು ಸಂಖ್ಯೆ 200 ಕ್ಕಿಂತ ಹೆಚ್ಚಾಗಿದೆ. ಈ ಮಧ್ಯೆ 961 ಒಮಿಕ್ರಾನ್ ರೋಗಿಗಳಲ್ಲಿ 320 ಜನರನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ತಿಳಿಸಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement