ಕೊರೋನಾ | ನಾಸಲ್ ವ್ಯಾಕ್ಸಿನ್ ಗೆ ಅನುಮೋದನೆ | ಮೊದಲಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಲಭ್ಯ

December 23, 2022
8:52 PM

ಚೀನಾ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೋವಿಡ್‌ ವ್ಯಾಪಕವಾಗಿ ಹರಡುತ್ತಿರುವ ಕಾರಣ ಭಾರತದಲ್ಲೂ ಸಹ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ. ಈಗಾಗಲೇ ಹಲವು ಮಾರ್ಗಸೂಚಿಗಳನ್ನು ಹೊರಡಿಸಲಾಗಿದ್ದು, ಇದರ ಮಧ್ಯೆ ಮೂಗಿನ ಮೂಲಕ ನೀಡಲಾಗುವ ನಾಸಲ್‌ ವ್ಯಾಕ್ಸಿನ್‌ ಗೆ ಕೇಂದ್ರ ಸರ್ಕಾರ  ಅನುಮೋದನೆ ನೀಡಿದೆ.

ಮೊದಲಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಇದು ಲಭ್ಯವಾಗಲಿದ್ದು, ಬಳಿಕ ಸರ್ಕಾರಿ ಆಸ್ಪತ್ರೆಗಳಲ್ಲೂ ಸಿಗಲಿದೆ. ಚುಚ್ಚುಮದ್ದಿಗೆ ಹೆದರುವವರಿಗೆ ನಾಸಲ್‌ ವ್ಯಾಕ್ಸಿನ್ ವರದಾನವಾಗಿದ್ದು, ಉಳಿದ ಲಸಿಕೆಗಳಷ್ಟೇ ಇದು ಪರಿಣಾಮಕಾರಿ ಎಂದು ಹೇಳಲಾಗಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ರಸ್ತೆ ಬದಿಯಲ್ಲಿ ಕಸ ಎಸೆಯುವವರೇ, ಒಮ್ಮೆ ಇವರನ್ನು ನೋಡಿ…! – 5 ದಿನಗಳಲ್ಲಿ ಕಂಡ ಭಯಾನಕ ವಾಸ್ತವ
October 13, 2026
11:01 PM
by: ಮಹೇಶ್ ಪುಚ್ಚಪ್ಪಾಡಿ
ಸುಳ್ಯದಲ್ಲಿ ಅ.19 ರಂದು ಪ್ರಶಾಂತಿ ಡೆಂಟಲ್ ಕ್ಲಿನಿಕ್ ಉದ್ಘಾಟನೆ
October 13, 2026
10:36 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 13-10-2026 | ಅ.15ರಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಸಾಧ್ಯತೆ – ಹಿಂಗಾರು ಆರಂಭದ ಮುನ್ಸೂಚನೆ
October 13, 2026
10:15 AM
by: ಸಾಯಿಶೇಖರ್ ಕರಿಕಳ
ಚಿತ್ರದುರ್ಗದಲ್ಲಿ ಕಣ್ಣೆದುರೇ ಒಣಗಿದ ಬೆಳೆ… ರೈತನಿಗೆ ದಿಕ್ಕೇ ತೋಚದ ಸ್ಥಿತಿ – ವಿಶೇಷ ಪ್ಯಾಕೇಜ್‌ಗೆ ರೈತರ ಒತ್ತಾಯ
October 13, 2026
9:55 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror