ಚೀನಾದಲ್ಲಿ ಮತ್ತೆ ಕೊರೋನಾ ವ್ಯಾಪಕವಾಗಿದೆ. ಈ ವಾರದಲ್ಲಿಯೇ ಸುಮಾರು 3.7 ಕೋಟಿ ಜನರಿಗೆ ಕೊರೋನಾ ಸೋಂಕು ತಲುಗಿದೆ ಎಂದು ಆರೋಗ್ಯ ಪ್ರಾಧಿಕಾರಿ ಮಾಹಿತಿ ನೀಡಿದೆ.
Advertisement
ಡಿಸೆಂಬರ್‌ನ ಮಧ್ಯದ ಸುಮಾರಿಗೆ 24 ಕೋಟಿ ಜನರು ಸೋಂಕಿಗೆ ತುತ್ತಾಗಿದ್ದಾರೆ ಎಂದು ಹೇಳಿದೆ. ಚೀನಾದ ನೈಋತ್ಯ ಮತ್ತು ರಾಜಧಾನಿ ಬೀಜಿಂಗ್‌ನಲ್ಲಿರುವ ಸಿಚುವಾನ್ ಪ್ರಾಂತ್ಯದ ಅರ್ಧಕ್ಕಿಂತ ಹೆಚ್ಚು ನಿವಾಸಿಗಳು ಸೋಂಕಿಗೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ. ಇದೇ ವೇಳೆ ಕೊರೋನಾದಿಂದ ಸಾವುಗಳ ಸಂಖ್ಯೆಯೂ ಹೆಚ್ಚಾಗಿದೆ ಎಂದು ವರದಿಯಾಗಿದೆ.
Advertisement
ಚೀನಾದಲ್ಲಿ ಕೊರೋನಾ ವ್ಯಾಪಕವಾಗುತ್ತಿದ್ದಂತೆಯೇ ಭಾರತದಲ್ಲೂ ಕಟ್ಟುನಿಟ್ಟಿನಕ್ರಮ ಕೊಳ್ಳಲಾಗುತ್ತಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಜನರ ಸಹಕಾರ ಅಗತ್ಯವಾಗಿದೆ ಬೇಕಿದೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement