ಚೀನಾದಲ್ಲಿ ಹರಡುತ್ತಿರುವ ಕೊರೋನಾ | 3.7 ಕೋಟಿ ಜನರಿಗೆ ಕೊರೋನಾ ಸೋಂಕು |

December 23, 2022
9:50 PM

 ಚೀನಾದಲ್ಲಿ ಮತ್ತೆ ಕೊರೋನಾ ವ್ಯಾಪಕವಾಗಿದೆ. ಈ ವಾರದಲ್ಲಿಯೇ ಸುಮಾರು 3.7 ಕೋಟಿ ಜನರಿಗೆ ಕೊರೋನಾ ಸೋಂಕು ತಲುಗಿದೆ ಎಂದು ಆರೋಗ್ಯ ಪ್ರಾಧಿಕಾರಿ ಮಾಹಿತಿ ನೀಡಿದೆ.

ಡಿಸೆಂಬರ್‌ನ  ಮಧ್ಯದ ಸುಮಾರಿಗೆ  24 ಕೋಟಿ ಜನರು  ಸೋಂಕಿಗೆ ತುತ್ತಾಗಿದ್ದಾರೆ ಎಂದು ಹೇಳಿದೆ. ಚೀನಾದ ನೈಋತ್ಯ ಮತ್ತು ರಾಜಧಾನಿ ಬೀಜಿಂಗ್‌ನಲ್ಲಿರುವ ಸಿಚುವಾನ್ ಪ್ರಾಂತ್ಯದ ಅರ್ಧಕ್ಕಿಂತ ಹೆಚ್ಚು ನಿವಾಸಿಗಳು ಸೋಂಕಿಗೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ. ಇದೇ ವೇಳೆ ಕೊರೋನಾದಿಂದ ಸಾವುಗಳ ಸಂಖ್ಯೆಯೂ ಹೆಚ್ಚಾಗಿದೆ ಎಂದು  ವರದಿಯಾಗಿದೆ.

ಚೀನಾದಲ್ಲಿ ಕೊರೋನಾ ವ್ಯಾಪಕವಾಗುತ್ತಿದ್ದಂತೆಯೇ ಭಾರತದಲ್ಲೂ ಕಟ್ಟುನಿಟ್ಟಿನಕ್ರಮ ಕೊಳ್ಳಲಾಗುತ್ತಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಜನರ ಸಹಕಾರ ಅಗತ್ಯವಾಗಿದೆ ಬೇಕಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದೀಪಾವಳಿ ಸಂದರ್ಭದಲ್ಲಿ ಪೋಷಕರೊಂದಿಗೆ ಹಣತೆ ಬೆಳಗಿಸುತ್ತಿರುವ ಮಗು.
ದೀಪಾವಳಿ ಪಟಾಕಿ ಅವಘಡ: ಮಕ್ಕಳ ಕಣ್ಣು, ಮುಖದ ರಕ್ಷಣೆಗೆ ಪೋಷಕರು ಎಚ್ಚರ ವಹಿಸಿ
November 7, 2026
7:31 AM
by: ದ ರೂರಲ್ ಮಿರರ್.ಕಾಂ
ಸಾಗುವಳಿ ಚೀಟಿ ಮತ್ತು ಅರಣ್ಯ ಎನ್‌ಒಸಿ ಸಮಸ್ಯೆ
ಸಾಗುವಳಿ ಪತ್ರಕ್ಕಾಗಿ ರೈತರಿಗೆ ಎನ್‌ಒಸಿ – ಜಂಟಿ ಸರ್ವೆ ಬಳಿಕ ಕ್ರಮ, 4 ತಿಂಗಳಲ್ಲಿ ಸರ್ವೆ ಪೂರ್ಣಗೊಳಿಸುವ ಭರವಸೆ
November 7, 2026
7:20 AM
by: ದ ರೂರಲ್ ಮಿರರ್.ಕಾಂ
ಪೆಟ್ರೋಲ್‌ನಲ್ಲಿ ಶೇ.20ಕ್ಕಿಂತ ಹೆಚ್ಚು ಎಥೆನಾಲ್ ಮಿಶ್ರಣ ಪತ್ತೆ
November 7, 2026
6:51 AM
by: ದ ರೂರಲ್ ಮಿರರ್.ಕಾಂ
ನ್ಯಾನೊ ರಸಗೊಬ್ಬರ ಬಳಕೆಯಿಂದ ಮಣ್ಣು, ಅಂತರ್ಜಲ ರಕ್ಷಣೆ
November 6, 2026
6:11 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror