ಸುದ್ದಿಗಳು

ಚೀನಾದಲ್ಲಿ ಹರಡುತ್ತಿರುವ ಕೊರೋನಾ | 3.7 ಕೋಟಿ ಜನರಿಗೆ ಕೊರೋನಾ ಸೋಂಕು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

 ಚೀನಾದಲ್ಲಿ ಮತ್ತೆ ಕೊರೋನಾ ವ್ಯಾಪಕವಾಗಿದೆ. ಈ ವಾರದಲ್ಲಿಯೇ ಸುಮಾರು 3.7 ಕೋಟಿ ಜನರಿಗೆ ಕೊರೋನಾ ಸೋಂಕು ತಲುಗಿದೆ ಎಂದು ಆರೋಗ್ಯ ಪ್ರಾಧಿಕಾರಿ ಮಾಹಿತಿ ನೀಡಿದೆ.

Advertisement
Advertisement

ಡಿಸೆಂಬರ್‌ನ  ಮಧ್ಯದ ಸುಮಾರಿಗೆ  24 ಕೋಟಿ ಜನರು  ಸೋಂಕಿಗೆ ತುತ್ತಾಗಿದ್ದಾರೆ ಎಂದು ಹೇಳಿದೆ. ಚೀನಾದ ನೈಋತ್ಯ ಮತ್ತು ರಾಜಧಾನಿ ಬೀಜಿಂಗ್‌ನಲ್ಲಿರುವ ಸಿಚುವಾನ್ ಪ್ರಾಂತ್ಯದ ಅರ್ಧಕ್ಕಿಂತ ಹೆಚ್ಚು ನಿವಾಸಿಗಳು ಸೋಂಕಿಗೆ ಒಳಗಾಗಿದ್ದಾರೆ ಎಂದು ವರದಿಯಾಗಿದೆ. ಇದೇ ವೇಳೆ ಕೊರೋನಾದಿಂದ ಸಾವುಗಳ ಸಂಖ್ಯೆಯೂ ಹೆಚ್ಚಾಗಿದೆ ಎಂದು  ವರದಿಯಾಗಿದೆ.

ಚೀನಾದಲ್ಲಿ ಕೊರೋನಾ ವ್ಯಾಪಕವಾಗುತ್ತಿದ್ದಂತೆಯೇ ಭಾರತದಲ್ಲೂ ಕಟ್ಟುನಿಟ್ಟಿನಕ್ರಮ ಕೊಳ್ಳಲಾಗುತ್ತಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಜನರ ಸಹಕಾರ ಅಗತ್ಯವಾಗಿದೆ ಬೇಕಿದೆ.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸೆ.30 ವರೆಗೆ ಆಗುಂಬೆ ಘಾಟಿಯಲ್ಲಿ ಭಾರೀ ವಾಹನ ಸಂಚಾರ ನಿರ್ಬಂಧ

ಸಾರ್ವಜನಿಕ ಹಿತದೃಷ್ಠಿಯಿಂದ ಆಗುಂಬೆ ಘಾಟಿಯ ಮೂಲಕ ನಾಳೆಯಿಂದ ಸೆಪ್ಟಂಬರ್ 30 ರವರೆಗೆ ಲಘು…

2 hours ago

ಕೃಷಿ ಸಂಸ್ಕರಣಾ ಘಟಕ | 15 ಲಕ್ಷ ರೂಪಾಯಿ ಸಹಾಯಧನ ನೀಡಲು ಸರ್ಕಾರ  ನಿರ್ಧಾರ

ಕೃಷಿ ಸಂಸ್ಕರಣಾ ಘಟಕ ಸ್ಥಾಪಿಸುವ ರೈತರಿಗೆ ಈ ವರ್ಷದಿಂದ ರಾಜ್ಯ ಸರ್ಕಾರ 9…

2 hours ago

ಚಿಕ್ಕಮಗಳೂರು ಜಿಲ್ಲೆಯಲ್ಲಿ  ಧಾರಾಕಾರ ಮಳೆ | ಧಾರವಾಡ ಜಿಲ್ಲೆಯಲ್ಲಿ 130 ಮನೆಗಳಿಗೆ ಭಾಗಶಃ ಹಾನಿ

ಚಿಕ್ಕಮಗಳೂರು  ಜಿಲ್ಲೆಯಲ್ಲಿ ಸಾಧಾರಣದಿಂದ ಹೆಚ್ಚು ಮಳೆಯಾಗುತ್ತಿದೆ. ಹೆಚ್ಚು ಮಳೆಯಿಂದಾಗಿ  ಜಿಲ್ಲೆಯ ಮುಳ್ಳಯ್ಯನಗಿರಿ ರಸ್ತೆಯೆ…

3 hours ago

ಜೂ. 16-18 ದಾವಣಗೆರೆಯಲ್ಲಿ ಮಾವು ಮೇಳ

ದಾವಣಗೆರೆ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಯೋಗದೊಂದಿಗೆ ಜೂನ್.16 ರಿಂದ 18  ವರೆಗೆ…

3 hours ago

ಕ್ಯಾನ್ಸರ್ ಪೀಡಿತ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶಾಲೆ – ಸಚಿವ ಮಧುಬಂಗಾರಪ್ಪ

ರಾಜ್ಯದಲ್ಲಿ ಮಾರಣಾಂತಿಕ ಕ್ಯಾನ್ಸರ್‌ರೋಗದಿಂದ ಬಳಲುತ್ತಿರುವ ಹಾಗೂ ಒಂದರಿಂದ ಹತ್ತನೆ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ…

3 hours ago

ಇಂದು ವಿಶ್ವ ರಕ್ತದಾನಿಗಳ ದಿನ

ಇಂದು ವಿಶ್ವ ರಕ್ತದಾನಿಗಳ ದಿನ. ಪ್ರತಿವರ್ಷ ಜೂನ್ 14 ರಂದು ವಿಶ್ವ ರಕ್ತದಾನಿಗಳ…

3 hours ago