Advertisement
ರಾಷ್ಟ್ರೀಯ

ಕೊರೋನಾ ವೈರಸ್‌ | ಭಾರತದಲ್ಲಿ 6 3 ಲಕ್ಷ ಪ್ರಕರಣದಲ್ಲಿ 52 ಲಕ್ಷ ಪ್ರಕರಣಗಳೂ ಗುಣಮುಖ

Share
ಜಗತ್ತಿನಾದ್ಯಂತ ಕೊರೋನಾ ವೈರಸ್‌ ಮಹಾಮಾರಿಯಾಗಿ ಕಾಡುತ್ತಿದೆ. ಸೂಕ್ತ ಮುಂಜಾಗ್ರತಾ ಕ್ರಮಗಳು ಮಾತ್ರವೇ ಈ ಮಹಾಮಾರಿಯನ್ನು ಹಿಮ್ಮೆಟ್ಟಿಸಲು ಪರಿಹಾರ ಮಾರ್ಗ ಎಂಬುದೂ ಈಗೀಗ ಸ್ಪಷ್ಟವಾಗುತ್ತಿದೆ. ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತ ಪ್ರಕರಣಗಳು ಈಗಾಗಲೇ 63 ಲಕ್ಷದ ಗಡಿ ದಾಟಿದೆ. ಇದರಲ್ಲಿ ಸುಮಾರು 52 ಲಕ್ಷ ಪ್ರಕರಣಗಳೂ ಗುಣಮುಖವಾಗಿವೆ. ಇದಕ್ಕೆ ಮುಂಜಾಗ್ರತಾ ಕ್ರಮಗಳೇ ಮುಖ್ಯ ಕಾರಣವಾಗಿದೆ.

ಭಾರತದಲ್ಲಿ  ಕಳೆದ 24 ಗಂಟೆಗಳಲ್ಲಿ 80,472 ಜನರಿಗೆ ಕೊವಿಡ್-19 ಸೋಂಕು ತಗುಲಿರುವುದು ವೈದ್ಯಕೀಯ ತಪಾಸಣೆಯಲ್ಲಿ ಪತ್ತೆಯಾಗಿದೆ. ಕೊರೋನಾ ವೈರಸ್ ಸೋಂಕಿಗೆ 1179 ಜನರು ಬಲಿಯಾಗಿದ್ದು, ದೇಶದಲ್ಲಿ9,40,705 ಸಕ್ರಿಯ ಪ್ರಕರಣಗಳಿವೆ.  ದೇಶದಲ್ಲಿ ಮಹಾಮಾರಿಯಿಂದ ಪ್ರಾಣ ಬಿಟ್ಟವರ ಸಂಖ್ಯೆಯು 97,497ಕ್ಕೆ ಏರಿಕೆಯಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ಭಾರತದಲ್ಲಿ ಕಳೆದ 24 ಗಂಟೆಗಳಲ್ಲೇ 14,23,052 ಜನರನ್ನು ಕೊವಿಡ್-19 ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ. ಇದುವರೆಗೂ 7,56,19,781 ಜನರನ್ನು ಕೊರೋನಾ ವೈರಸ್ ಸೋಂಕು ತಪಾಸಣೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಮಿತಿ ತಿಳಿಸಿದೆ.

ವಿಶ್ವದೆಲ್ಲೆಡೆ ಒಟ್ಟು 3.3 ಕೋಟಿಗೂ ಅಧಿಕ ಸೋಂಕಿತ ಪ್ರಕರಣಗಳಿದ್ದು, 25,215,175  ಕೋಟಿ ಮಂದಿ ಚೇತರಿಕೆ ಹೊಂದಿದ್ದಾರೆ. ಜಾಗತಿಕವಾಗಿ 26,229,488 ಪ್ರಕರಣಗಳು ಗುಣಮುಖವಾಗಿವೆ.

 

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

3 hours ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

3 hours ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

3 hours ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

3 hours ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

18 hours ago

ಮಳೆ ಕೈಕೊಟ್ಟಿದೆ… ಜಾನುವಾರುಗಳಿಗೆ ಮೇವು ಎಲ್ಲಿಂದ..?

ಬರದ ಹಿನ್ನೆಲೆಯಲ್ಲಿ ಬಳ್ಳಾರಿ ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಎದುರಾಗದಂತೆ ಸರ್ಕಾರ ಉಚಿತವಾಗಿ…

23 hours ago