ರೈತರ ಬೆಳೆ ಸಮೀಕ್ಷೆಯಲ್ಲಿ ಭ್ರಷ್ಟಾಚಾರ | ರೈತ ಸಂಘ ಆರೋಪ | ತನಿಖೆಗೆ ಒತ್ತಾಯ |

October 31, 2023
7:15 PM
ರೈತರ ಬೆಳೆ ಸಮೀಕ್ಷೆಯಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ. ರೈತರು ಶೇ.20 ರಷ್ಟು ಪ್ರದೇಶದಲ್ಲಿಯೂ ರಾಗಿ ಬೆಳೆದಿಲ್ಲ. ಆದರೆ, ಕೃಷಿ ಇಲಾಖೆ ಬೆಳೆ ಸಮೀಕ್ಷಾ ವರದಿಯಲ್ಲಿ ಶೇ.40 ರಷ್ಟು ಪ್ರದೇಶದಲ್ಲಿ ರೈತರು ರಾಗಿ ಬೆಳೆದಿದ್ದಾರೆಂದು ತೋರಿಸಲಾಗಿದೆ ಎಂದು ರೈತರು ಆರೋಪಿಸಿದ್ದಾರೆ.

ರೈತರ ಬೆಳೆ ಸಮೀಕ್ಷೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.

ಕೆಆರ್‌ ಪೇಟೆ ಸೇರಿದಂತೆ ವಿವಿಧ ತಾಲೂಕಿನಲ್ಲಿ ರೈತರು ಶೇ.20 ರಷ್ಟು ಪ್ರದೇಶದಲ್ಲಿಯೂ ರಾಗಿ ಬೆಳೆದಿಲ್ಲ. ಆದರೆ, ಕೃಷಿ ಇಲಾಖೆ ಬೆಳೆ ಸಮೀಕ್ಷಾ ವರದಿಯಲ್ಲಿ ಶೇ.40 ರಷ್ಟು ಪ್ರದೇಶದಲ್ಲಿ ರೈತರು ರಾಗಿ ಬೆಳೆದಿದ್ದಾರೆಂದು ತೋರಿಸಲಾಗಿದೆ. ಇದರ ಹಿ೦ದೆ ರಾಗಿ ಖರೀದಿ ಕೇಂದ್ರದ ದಳ್ಳಾಳಿಗಳ ಕೈವಾಡವಿದೆ. ಕೃಷಿ ಇಲಾಖೆ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು. ಹಲವು ಕಡೆಗಳಲ್ಲಿ ಇದೇ ಮಾದರಿಯಲ್ಲಿ ನಡೆದಿದೆ. ಇದಕ್ಕಾಗಿ ಈ ಬಗ್ಗೆ ತನಿಖೆಯಾಗಬೇಕು ಎಂದು ರೈತ ಸಂಘದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 08-10-2026 | ಅ.11ರಿಂದ ಮಳೆ ಇಳಿಕೆ; ಅ.15ರಿಂದ ಹಿಂಗಾರು ಮಳೆ ಆರಂಭದ ಸೂಚನೆ
October 8, 2026
2:48 PM
by: ಸಾಯಿಶೇಖರ್ ಕರಿಕಳ
ಮನಸ್ಸಿನಲ್ಲಿರುವ ಮಾತು ಹೇಳಿಬಿಡಿ… ಬದುಕಿಗೊಂದು ತಿರುವು ಸಿಗಬಹುದು..!
October 8, 2026
1:15 PM
by: ಮಹೇಶ್ ಪುಚ್ಚಪ್ಪಾಡಿ
ಜಾನುವಾರುಗಳ ಮೇವಿಗಾಗಿ ₹25 ಕೋಟಿ ಬಿಡುಗಡೆ
October 8, 2026
7:28 AM
by: ದ ರೂರಲ್ ಮಿರರ್.ಕಾಂ
ಬೆಂಗಳೂರಿನ ಐಐಎಂನಲ್ಲಿ ‘ಗುಜರಾತ್‌ನಿಂದ ಭಾರತಕ್ಕೆ ಜಗತ್ತಿಗೆ ನೀರಿನ ಪಾಠಗಳು’ ಅಧ್ಯಯನ ವರದಿ ಬಿಡುಗಡೆ
October 8, 2026
7:21 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror