ರೈತರ ಬೆಳೆ ಸಮೀಕ್ಷೆಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆಯುತ್ತಿದೆ. ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ.
ಕೆಆರ್ ಪೇಟೆ ಸೇರಿದಂತೆ ವಿವಿಧ ತಾಲೂಕಿನಲ್ಲಿ ರೈತರು ಶೇ.20 ರಷ್ಟು ಪ್ರದೇಶದಲ್ಲಿಯೂ ರಾಗಿ ಬೆಳೆದಿಲ್ಲ. ಆದರೆ, ಕೃಷಿ ಇಲಾಖೆ ಬೆಳೆ ಸಮೀಕ್ಷಾ ವರದಿಯಲ್ಲಿ ಶೇ.40 ರಷ್ಟು ಪ್ರದೇಶದಲ್ಲಿ ರೈತರು ರಾಗಿ ಬೆಳೆದಿದ್ದಾರೆಂದು ತೋರಿಸಲಾಗಿದೆ. ಇದರ ಹಿ೦ದೆ ರಾಗಿ ಖರೀದಿ ಕೇಂದ್ರದ ದಳ್ಳಾಳಿಗಳ ಕೈವಾಡವಿದೆ. ಕೃಷಿ ಇಲಾಖೆ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು. ಹಲವು ಕಡೆಗಳಲ್ಲಿ ಇದೇ ಮಾದರಿಯಲ್ಲಿ ನಡೆದಿದೆ. ಇದಕ್ಕಾಗಿ ಈ ಬಗ್ಗೆ ತನಿಖೆಯಾಗಬೇಕು ಎಂದು ರೈತ ಸಂಘದ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…