ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ – ಉಪಲೋಕಾಯುಕ್ತ ಬಿ. ವೀರಪ್ಪ

May 29, 2025
7:07 AM

ಭ್ರಷ್ಟಾಚಾರ  ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ  ಉಪಲೋಕಾಯುಕ್ತ ಬಿ. ವೀರಪ್ಪ ಅಭಿಪ್ರಾಯಪಟ್ಟಿದ್ದಾರೆ. ಮಂಡ್ಯ ನಗರದ ಬಿ. ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕರಿಂದ ದೂರು ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು. ಸಮಾಜ ಭ್ರಷ್ಟಾಚಾರದ ಹಾದಿಯಲ್ಲಿ ಸಾಗಿದರೆ ದೇಶದ ಅಭಿವೃದ್ಧಿಗೆ ಕಂಟಕವಾಗುತ್ತದೆ ಎಂದು ತಿಳಿಸಿದ್ದಾರೆ. ಅಧಿಕಾರಿಗಳ ವಿರುದ್ಧ ಸುಳ್ಳು ದೂರು ಬಂದಲ್ಲಿ ಸುಳ್ಳು ದೂರು ನೀಡಿದವರ ವಿರುದ್ಧವು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮುಂದಿನ 5 ದಿನ ತಾಪಮಾನ ಏರಿಕೆ ಎಚ್ಚರಿಕೆ ! ಉತ್ತರ-ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಬಿಸಿಗಾಳಿ ತೀವ್ರ
April 14, 2026
6:07 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 14-04-2026 | ಕರ್ನಾಟಕದಲ್ಲಿ ಉರಿಬಿಸಿಲು…! ಆದರೆ ಮಳೆಯೂ ಬರುತ್ತಿದೆ ! ಯಾವಾಗ ಗೊತ್ತಾ? – ಸದ್ಯ ರೈತರಿಗೆ ಸಲಹೆ ಏನು..?
April 14, 2026
2:10 PM
by: ದ ರೂರಲ್ ಮಿರರ್.ಕಾಂ
ಇರಾನ್-ಇಸ್ರೇಲ್ ಯುದ್ಧದ ಪರಿಣಾಮ – ಮಾವಿನ ರಫ್ತು ಕುಸಿತ, ರೈತರಿಗೆ ಹೊಡೆತ | ಅಲ್ಫೋನ್ಸೊ ಬೆಲೆ ಅರ್ಧಕ್ಕೆ ಇಳಿಕೆ
April 14, 2026
7:28 AM
by: ದ ರೂರಲ್ ಮಿರರ್.ಕಾಂ
ಬೇಸಿಗೆಯ ತಾಪಕ್ಕೆ ತುತ್ತಾದ ವನ್ಯಜೀವಿಗಳಿಗೆ ನೀರಿನ ಜೀವಧಾರೆ | ಕೋಲಾರ ಬಲಮಂದೆ ಗ್ರಾಮ ಪಂಚಾಯಿತಿ ಮಾದರಿ ಕಾರ್ಯ
April 14, 2026
7:05 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror