ಭ್ರಷ್ಟಾಚಾರ ಕ್ಯಾನ್ಸರ್ ಗಿಂತಲೂ ಮಹಾಮಾರಿ ಕಾಯಿಲೆ ಎಂದು ನ್ಯಾಯಮೂರ್ತಿ ಹಾಗೂ ಉಪಲೋಕಾಯುಕ್ತ ಬಿ. ವೀರಪ್ಪ ಅಭಿಪ್ರಾಯಪಟ್ಟಿದ್ದಾರೆ. ಮಂಡ್ಯ ನಗರದ ಬಿ. ಆರ್ ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕರಿಂದ ದೂರು ಹಾಗೂ ಅಹವಾಲು ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು. ಸಮಾಜ ಭ್ರಷ್ಟಾಚಾರದ ಹಾದಿಯಲ್ಲಿ ಸಾಗಿದರೆ ದೇಶದ ಅಭಿವೃದ್ಧಿಗೆ ಕಂಟಕವಾಗುತ್ತದೆ ಎಂದು ತಿಳಿಸಿದ್ದಾರೆ. ಅಧಿಕಾರಿಗಳ ವಿರುದ್ಧ ಸುಳ್ಳು ದೂರು ಬಂದಲ್ಲಿ ಸುಳ್ಳು ದೂರು ನೀಡಿದವರ ವಿರುದ್ಧವು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…