ಭ್ರಷ್ಟಾಚಾರ ಆರೋಪ | ಪಂಜಾಬ್ ಸಚಿವನ ವಜಾ ಮಾಡಿದ ಎಎಪಿ ಸರ್ಕಾರ

May 24, 2022
3:46 PM

ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ ಎಂದು ಹೇಳಿದ್ದ ಪಂಜಾಬ್‌ನ ಎಎಪಿ ಸರ್ಕಾರದ ವಿರುದ್ಧ ಈಗ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಆರೋಗ್ಯ ಸಚಿವರನ್ನು ಸಂಪುಟದಿಂದ ಕೈ ಬಿಟ್ಟಿದ್ದಾರೆ.

ಪಂಜಾಬ್‌ನಲ್ಲಿ ಎಎಪಿ ಸರ್ಕಾರ ರಚನೆಯಾಗಿ ಇನ್ನೂ ಒಂದು ತಿಂಗಳು ಕಳೆದಿಲ್ಲ. ಇದೀಗ ಒಂದು ಪರ್ಸೆಂಟ್‌ ಕಮೀಷನ್‌ ಕೇಳಿದ ಆರೋಪದ ಮೇಲೆ ಆರೋಗ್ಯ ಸಚಿವ ವಿಜಯ್‌ ಸಿಂಗ್ಲಾ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಸಿಎಂ ಭಗವಂತ್‌ ಮಾನ್‌ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ.

ಸಿಂಗ್ಲಾ ವಿರುದ್ಧದ ಆರೋಪಕ್ಕೆ ಖಚಿತವಾದ ಸಾಕ್ಷಿ ಪತ್ತೆಯಾದ ಹಿನ್ನಲೆ ಪಂಜಾಬ್ ಸಿಎಂ ಭಗವಂತ್‌ ಮಾನ್‌ ಈ ಕ್ರಮ ಕೈಗೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ನೈಸರ್ಗಿಕ ಕೃಷಿಗೆ ರಾಜಸ್ಥಾನದ ದೊಡ್ಡ ಹೆಜ್ಜೆ : 32 ಸಂಸ್ಥೆಗಳೊಂದಿಗೆ ಒಪ್ಪಂದ, ರೈತರಿಗೆ ತಂತ್ರಜ್ಞಾನ – ಮಾರುಕಟ್ಟೆ ಬೆಂಬಲ
July 13, 2026
10:46 PM
by: ದ ರೂರಲ್ ಮಿರರ್.ಕಾಂ
ಅಮರನಾಥದ ಹಿಮ ಶಿವಲಿಂಗ 90% ಕರಗಿತು…! ಹವಾಮಾನ ಬದಲಾವಣೆಯೇ ಕಾರಣವೇ?
July 13, 2026
7:17 AM
by: ದ ರೂರಲ್ ಮಿರರ್.ಕಾಂ
16 ವರ್ಷದೊಳಗಿನ ಮಕ್ಕಳಿಗೆ ಸೋಷಿಯಲ್ ಮೀಡಿಯಾ ನಿರ್ಬಂಧ – ಆಸ್ಟ್ರೇಲಿಯಾದ ಕ್ರಮಕ್ಕೆ ಪ್ರಧಾನಿ ಮೋದಿ ಮೆಚ್ಚುಗೆ
July 12, 2026
9:03 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror