ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ ಎಂದು ಹೇಳಿದ್ದ ಪಂಜಾಬ್‌ನ ಎಎಪಿ ಸರ್ಕಾರದ ವಿರುದ್ಧ ಈಗ ಭ್ರಷ್ಟಾಚಾರದ ಆರೋಪ ಕೇಳಿ ಬಂದಿದೆ. ಮುಖ್ಯಮಂತ್ರಿ ಭಗವಂತ್ ಮಾನ್ ಆರೋಗ್ಯ ಸಚಿವರನ್ನು ಸಂಪುಟದಿಂದ ಕೈ ಬಿಟ್ಟಿದ್ದಾರೆ.
ಪಂಜಾಬ್‌ನಲ್ಲಿ ಎಎಪಿ ಸರ್ಕಾರ ರಚನೆಯಾಗಿ ಇನ್ನೂ ಒಂದು ತಿಂಗಳು ಕಳೆದಿಲ್ಲ. ಇದೀಗ ಒಂದು ಪರ್ಸೆಂಟ್ ಕಮೀಷನ್ ಕೇಳಿದ ಆರೋಪದ ಮೇಲೆ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಸಿಎಂ ಭಗವಂತ್ ಮಾನ್ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ.
ಸಿಂಗ್ಲಾ ವಿರುದ್ಧದ ಆರೋಪಕ್ಕೆ ಖಚಿತವಾದ ಸಾಕ್ಷಿ ಪತ್ತೆಯಾದ ಹಿನ್ನಲೆ ಪಂಜಾಬ್ ಸಿಎಂ ಭಗವಂತ್ ಮಾನ್ ಈ ಕ್ರಮ ಕೈಗೊಂಡಿದ್ದಾರೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?