ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನ ಗ್ರಾಮದ ಅಮರಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ದೀಪ ಸಂಜೀವಿನ ಘಟಕದ ಸಾರಥ್ಯದಲ್ಲಿ ಮಹಿಳೆಯರು ಈಗ ಬಟ್ಟೆ ಚೀಲ ತಯಾರಿಕಾ ಘಟಕವನ್ನು ಆರಂಭಿಸಿದ್ದಾರೆ. ಗ್ರಾಮವನ್ನು ಪ್ಲಾಸಿಕ್ ಮುಕ್ತ ಮಾಡುವ ಕಡೆಗೆ ಹೆಜ್ಜೆ ಇರಿಸುವ ವೇಳೆ ಪ್ಲಾಸ್ಟಿಕ್ ಚೀಲದ ಬದಲಾಗಿ ಬಟ್ಟೆ ಚೀಲ ತಯಾರು ಮಾಡುವ ಗೃಹೋದ್ಯಮವನ್ನು ಆರಂಭ ಮಾಡಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel