ಮಹಿಳಾ ಸಾಧಕರು | ಬಟ್ಟೆ ಚೀಲ ತಯಾರಿಕೆಯತ್ತ ಹೆಜ್ಜೆ ಇರಿಸಿದ ಸಂಜೀವಿನಿ ಘಟಕ |

July 4, 2023
10:19 PM

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನ ಗ್ರಾಮದ ಅಮರಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಒಕ್ಕೂಟದ ದೀಪ ಸಂಜೀವಿನ ಘಟಕದ ಸಾರಥ್ಯದಲ್ಲಿ ಮಹಿಳೆಯರು ಈಗ ಬಟ್ಟೆ ಚೀಲ ತಯಾರಿಕಾ ಘಟಕವನ್ನು ಆರಂಭಿಸಿದ್ದಾರೆ. ಗ್ರಾಮವನ್ನು  ಪ್ಲಾಸಿಕ್‌ ಮುಕ್ತ ಮಾಡುವ ಕಡೆಗೆ ಹೆಜ್ಜೆ ಇರಿಸುವ ವೇಳೆ ಪ್ಲಾಸ್ಟಿಕ್‌ ಚೀಲದ ಬದಲಾಗಿ ಬಟ್ಟೆ ಚೀಲ ತಯಾರು ಮಾಡುವ ಗೃಹೋದ್ಯಮವನ್ನು ಆರಂಭ ಮಾಡಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ
October 14, 2026
3:03 PM
by: ದ ರೂರಲ್ ಮಿರರ್.ಕಾಂ
5 ದಿನ… 10 ಟನ್‌ ಕಸ..! ಇನ್ನೂ ಬದಲಾಗದ ಜನರ ಮನಸ್ಥಿತಿ..!
October 14, 2026
2:58 PM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು..!
August 1, 2026
1:06 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಕತ್ತರಿಸಿ ಹಲಸು ನೆಟ್ಟ ಕೃಷಿಕ
July 5, 2026
11:19 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror