Advertisement
ವಿಡಿಯೋ

ಮಹಿಳಾ ಸಾಧಕರು | ಬಟ್ಟೆ ಚೀಲ ತಯಾರಿಕೆಯತ್ತ ಹೆಜ್ಜೆ ಇರಿಸಿದ ಸಂಜೀವಿನಿ ಘಟಕ |

Share

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಗುತ್ತಿಗಾರಿನ ಗ್ರಾಮದ ಅಮರಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಒಕ್ಕೂಟದ ದೀಪ ಸಂಜೀವಿನ ಘಟಕದ ಸಾರಥ್ಯದಲ್ಲಿ ಮಹಿಳೆಯರು ಈಗ ಬಟ್ಟೆ ಚೀಲ ತಯಾರಿಕಾ ಘಟಕವನ್ನು ಆರಂಭಿಸಿದ್ದಾರೆ. ಗ್ರಾಮವನ್ನು  ಪ್ಲಾಸಿಕ್‌ ಮುಕ್ತ ಮಾಡುವ ಕಡೆಗೆ ಹೆಜ್ಜೆ ಇರಿಸುವ ವೇಳೆ ಪ್ಲಾಸ್ಟಿಕ್‌ ಚೀಲದ ಬದಲಾಗಿ ಬಟ್ಟೆ ಚೀಲ ತಯಾರು ಮಾಡುವ ಗೃಹೋದ್ಯಮವನ್ನು ಆರಂಭ ಮಾಡಿದ್ದಾರೆ.

Advertisement
Advertisement

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ನೇಪಾಳದಲ್ಲಿ ಎಡೆಬಿಡದೆ ಸುರಿದ ಮಳೆ | ಭಾರೀ ಪ್ರವಾಹಕ್ಕೆ 217 ಮಂದಿ ಬಲಿ |

ನೇಪಾಳದಲ್ಲಿ ಇತ್ತೀಚಿಗೆ ಎಡೆಬಿಡದೆ ಸುರಿದ ಮಳೆಯಿಂದ ಉಂಟಾದ ಭೂಕುಸಿತ ಮತ್ತು ಪ್ರವಾಹಕ್ಕೆ ಬಲಿಯಾದವರ…

12 hours ago

ಕೀಟಗಳ ಸಂಶೋದನೆಗೆ ಹೆಚ್ಚು ಆದ್ಯತೆ | 63 ಹೊಸ ಕೀಟ ಪ್ರಭೇದ ಕಂಡುಹಿಡಿದ ವಿಜ್ಞಾನಿಗಳು |

ಬೆಂಗಳೂರಿನ ICAR-NBAIR ನಲ್ಲಿ  ಕೀಟ ನಿರ್ವಹಣೆ ಮತ್ತು ಜೀವಿ ವೈವಿಧ್ಯತೆ ಸಂರಕ್ಷಣೆ ಕುರಿತ…

13 hours ago

ಬ್ರಹ್ಮಾವರದಲ್ಲಿ ಮುತ್ತು ಕೃಷಿ ಮಾಹಿತಿ  ಕಾರ್ಯಾಗಾರ | ಯುವಕರು ಕೃಷಿಯ ಮೂಲಕ ಬದುಕು ಕಟ್ಟಿಕೊಳ್ಳಬೇಕು |

ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗಿದ್ದು, ಯುವಕರು ಸುಮ್ಮನೆ ಕೈಕಟ್ಟಿ ಕೂರುವ ಬದಲು ಕೃಷಿಯ…

13 hours ago

ಮಂಗಳೂರಿನಿಂದ ಕಾರವಾರದವರೆಗಿನ 13 ದ್ವೀಪಗಳನ್ನು ಅಭಿವೃದ್ಧಿಪಡಿಸಲು ಕ್ರಮ

ಉತ್ತರಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ ವಿಫುಲವಾದ ಅವಕಾಶಗಳಿದ್ದು, ಪಶ್ಚಿಮಘಟ್ಟ, ಅರಣ್ಯ, ನದಿ ಮತ್ತು…

13 hours ago

ಹವಾಮಾನ ವರದಿ | 01-10-2024 | ಗುಡುಗು ಸಹಿತ ಮಳೆ ಸಾಧ್ಯತೆ | 10 ದಿನಗಳವರೆಗೂ ಮಲೆನಾಡಿನ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ |

ರಾಜ್ಯದಲ್ಲಿ ತಮಿಳುನಾಡು ಕಡೆಯಿಂದ ಬೀಸುತ್ತಿರುವ ಗಾಳಿಯ ಪ್ರಭಾವ ಹಾಗೂ ಅಧಿಕ ತಾಪಮಾನದಿಂದ ಸ್ಥಳೀಯ…

18 hours ago

ಆರ್ಥಿಕ ವರ್ಷದಲ್ಲಿ 33% ರಬ್ಬರ್‌ ಬೆಲೆ ಹೆಚ್ಚಳ | ಪೂರೈಕೆಯಲ್ಲೂ ಕೊರತೆ | ಒತ್ತಡದಲ್ಲಿ ಟಯರ್‌ ಕಂಪನಿಗಳು |

ಜಾಗತಿಕ ನೈಸರ್ಗಿಕ ರಬ್ಬರ್ ಉತ್ಪಾದನೆಯು ಶೇಕಡಾ 35 ರಷ್ಟು ಬೆಳೆದಿದೆ, ಆದರೆ ಬೇಡಿಕೆಯು…

1 day ago