ಪಾಸ್ ಕಿಸಾನ್ ಮೊಬೈಲ್ ಅಪ್ಲಿಕೇಶನ್ ಮೂಲಕ ಹತ್ತಿ ಖರೀದಿ

October 6, 2025
9:33 PM

ಭಾರತೀಯ ಹತ್ತಿ ನಿಗಮ-ಸಿಸಿಐ,  ಧಾರವಾಡದಲ್ಲಿ  ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕಪಾಸ್ ಕಿಸಾನ್ ಮೊಬೈಲ್ ಅಪ್ಲಿಕೇಶನ್ ಮೂಲಕ ಹತ್ತಿ ಖರೀದಿ ಕೈಗೊಳ್ಳಲಿದೆ. ರೈತರು ಅಕ್ಟೋಬರ್ 31 ರೊಳಗಾಗಿ ಸ್ವಯಂ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ ಖರೀದಿ ಪ್ರಕ್ರಿಯೆ ಇದೇ 21 ರಿಂದ ಪ್ರಾರಂಭವಾಗಲಿವೆ. ರಾಜ್ಯದ  ರೈತರು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತಮ್ಮ ಹತ್ತಿಯನ್ನು ಭಾರತೀಯ ಹತ್ತಿ ನಿಗಮಕ್ಕೆ ಮಾರಾಟ ಮಾಡಲು ಕಪಾಸ್ ಕಿಸಾನ್ ಮೊಬೈಲ್ ಅಪ್ಲಿಕೇಶನ್ ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ.  ರೈತರು ನೋಂದಣಿ ಪ್ರಕ್ರಿಯೆಯನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಂತೆ ಭಾರತೀಯ ಹತ್ತಿ ನಿಗಮದ ಶಾಖಾ ಮುಖ್ಯಸ್ಥರು  ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ವಿರುದ್ಧ ಬಿಗುವಿನ ಕ್ರಮ | ಪಾಕಿಸ್ತಾನದಲ್ಲಿ ವಿಷಕಾರಿ ಅಡಿಕೆ ವಿರುದ್ಧ ದಾಳಿ
March 7, 2026
11:36 AM
by: ಮಿರರ್‌ ಡೆಸ್ಕ್
ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror