ಭಾರತೀಯ ಹತ್ತಿ ನಿಗಮ-ಸಿಸಿಐ, ಧಾರವಾಡದಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಕಪಾಸ್ ಕಿಸಾನ್ ಮೊಬೈಲ್ ಅಪ್ಲಿಕೇಶನ್ ಮೂಲಕ ಹತ್ತಿ ಖರೀದಿ ಕೈಗೊಳ್ಳಲಿದೆ. ರೈತರು ಅಕ್ಟೋಬರ್ 31 ರೊಳಗಾಗಿ ಸ್ವಯಂ ನೋಂದಣಿ ಮಾಡಿಕೊಳ್ಳಬಹುದಾಗಿದೆ. ಕನಿಷ್ಠ ಬೆಂಬಲ ಬೆಲೆಯಡಿಯಲ್ಲಿ ಖರೀದಿ ಪ್ರಕ್ರಿಯೆ ಇದೇ 21 ರಿಂದ ಪ್ರಾರಂಭವಾಗಲಿವೆ. ರಾಜ್ಯದ ರೈತರು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತಮ್ಮ ಹತ್ತಿಯನ್ನು ಭಾರತೀಯ ಹತ್ತಿ ನಿಗಮಕ್ಕೆ ಮಾರಾಟ ಮಾಡಲು ಕಪಾಸ್ ಕಿಸಾನ್ ಮೊಬೈಲ್ ಅಪ್ಲಿಕೇಶನ್ ನಲ್ಲಿ ನೋಂದಾಯಿಸಿಕೊಳ್ಳುವುದು ಕಡ್ಡಾಯವಾಗಿದೆ. ರೈತರು ನೋಂದಣಿ ಪ್ರಕ್ರಿಯೆಯನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಂತೆ ಭಾರತೀಯ ಹತ್ತಿ ನಿಗಮದ ಶಾಖಾ ಮುಖ್ಯಸ್ಥರು ತಿಳಿಸಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ.
ದಕ್ಷಿಣ ಕನ್ನಡದಲ್ಲಿ ಉಷ್ಣಾಂಶ ಏರಿಕೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮ ಅಗತ್ಯವಾಗಿದೆ. ನೀರು ಹೆಚ್ಚು…
ರೈತರಿಗೆ ನ್ಯಾಯ ಕೊಡಲು MSPಗೆ ವೈಜ್ಞಾನಿಕ ಆಧಾರ ಅಗತ್ಯ ಎಂದು ಕೋಡಿಹಳ್ಳಿ ಚಂದ್ರಶೇಖರ್…
ವಿಟ್ಲದಲ್ಲಿ ₹12 ಕೋಟಿ ವೆಚ್ಚದ ಕ್ಯಾಂಪ್ಕೊ ನೂತನ ಕಟ್ಟಡಕ್ಕೆ ಮಾರ್ಚ್ 27ರಂದು ಶಂಕುಸ್ಥಾಪನೆ…
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…