ರಾಜಕೀಯ ಪಕ್ಷಗಳು(Political Party) ಮಾತ್ರವಲ್ಲದೆ ಮತದಾರರು(Voters) ಭಾರಿ ಕುತೂಹಲದಿಂದ ಕಾಯುತ್ತಿರುವ 2024ರ ಲೋಕಸಭಾ ಚುನಾವಣೆ (Lok Sabha Elections 2024)ದಿನಾಂಕ ನಾಳೆ ಅಂದರೆ ಶನಿವಾರ ಪ್ರಕಟಗೊಳ್ಳಲಿದೆ. ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗ (Election Commission) ಸುದ್ದಿಗೋಷ್ಠಿ ಕರೆದಿದೆ.
2024 ರ ಸಾರ್ವತ್ರಿಕ ಚುನಾವಣೆ ಮತ್ತು ಕೆಲವು ರಾಜ್ಯಗಳ ಅಸೆಂಬ್ಲಿಗಳ ವೇಳಾಪಟ್ಟಿಯನ್ನು ಪ್ರಕಟಿಸಲು ನಾಳೆ ಮಧ್ಯಾಹ್ನ 3 ಗಂಟೆಗೆ ಚುನಾವಣಾ ಆಯೋಗದ ಪತ್ರಿಕಾಗೋಷ್ಠಿ ಕರೆದಿದೆ. ಏಪ್ರಿಲ್/ಮೇ ತಿಂಗಳಲ್ಲಿ ಅರುಣಾಚಲ ಪ್ರದೇಶ, ಆಂಧ್ರಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ರಾಜ್ಯಗಳಿಗೆ ಮತದಾನ ನಡೆಯಲಿದೆ. ಮಹಾರಾಷ್ಟ್ರ, ಹರಿಯಾಣ ಮತ್ತು ಜಾರ್ಖಂಡ್ ಈ ವರ್ಷದ ಕೊನೆಯಲ್ಲಿ ಮತದಾನ ಮಾಡಲು ನಿರ್ಧರಿಸಲಾಗಿದೆ.
– ಅಂತರ್ಜಾಲ ಮಾಹಿತಿ
The Election commission (EC) will announce the schedule of Lok Sabha election at 3pm on Saturday. The poll panel took to X, formerly Twitter, and said that it will hold a press conference tomorrow announce schedule for general elections 2024 and some state assemblies.