Advertisement
MIRROR FOCUS

ಮಹಿಳೆಯರಿಗೆ ಕೌಶಲ್ಯ ತರಬೇತಿ ಕಾರ್ಯಾಗಾರ | ಮಹಿಳೆಯರಿಗೆ ಆರ್ಥಿಕ ಸ್ವಾವಲಂಬನೆ ಹೇಗೆ..?

Share

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಸೋಂಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿ ಭಾರತೀಯ ಉದ್ಯಮಶೀಲತಾ ಅಭಿವೃದ್ಧಿ ಸಂಸ್ಥೆಯಿಂದ ಆಯೋಜಿಸಿರುವ 40 ಮಹಿಳೆಯರಿಗೆ ಕೌಶಲ್ಯ ತರಬೇತಿ ನೀಡುವ ಕಾರ್ಯಾಗಾರಕ್ಕೆ  ಚಾಲನೆ ನೀಡಲಾಗಿದೆ. ಉದ್ಯಮಶೀಲ ತಜ್ಞರಾದ ಲಲಿತ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.

ಕಾರ್ಯಾಗಾರದಲ್ಲಿ ಮಹಿಳಾ ಸ್ವಾವಲಂಬನೆಯ ಬಗ್ಗೆ ಆದ್ಯತೆ ನೀಡಲಾಗಿತ್ತು.ತರಬೇತಿಯಲ್ಲಿ ಕಾಗದದ ಮೂಲಕ ತಯಾರು ಮಾಡುವ ಕೊರಿಯರ್ ಕವರ್, ಕಾಗದದ ಬ್ಯಾಗ್, ಲಕೋಟೆಗಳನ್ನು ಸೇರಿದಂತೆ ವಿವಿಧ ಉತ್ಪನ್ನಗಳನ್ನು ತಯಾರು ಮಾಡುವ ಬಗ್ಗೆ ತರಬೇತಿ ನೀಡಲಾಗುತ್ತಿದೆ, ಇದರಿಂದ ಮಹಿಳೆಯರ ಸ್ವಾವಲಂಬನೆಗೆ ಅನುಕೂಲವಾಗಲಿದೆ.

16 ದಿನಗಳ ಕಾಲ ತರಬೇತಿ ಶಿಬಿರ ನಡೆಯುತ್ತಿದ್ದು, ಕಡಿಮೆ ವೆಚ್ಚದಲ್ಲಿ ಸುಲಭವಾಗಿ ತಯಾರಿಸಬಹುದಾದ ಉತ್ಪನ್ನಗಳ ತಯಾರಿಕೆ ಕುರಿತು ಕಲಿಸಲಾಗುತ್ತಿದೆ, ತರಬೇತಿ ಪಡೆದ ಮಹಿಳೆಯರು ಸ್ವಯಂ ಉದ್ಯಮ ಸ್ಥಾಪಿಸಿಕೊಂಡು ಆರ್ಥಿಕವಾಗಿ ಮುನ್ನೆಡಲು ಸಹಕಾರಿಯಾಗಲಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 07-10-2026 | ಮುಂಗಾರು ಮುಗಿದಿದೆ… ಹಿಂಗಾರು ಮಳೆಯ ಸರದಿ ಆರಂಭವಾಗುತ್ತಿದೆಯೇ?

ಕರ್ನಾಟಕದಿಂದ ನೈಋತ್ಯ ಮುಂಗಾರು ಸಂಪೂರ್ಣ ಹಿಂದೆ ಸರಿದಿದ್ದು, ಅ.11ರ ಸುಮಾರಿಗೆ ಹಿಂಗಾರು ಆರಂಭಕ್ಕೆ…

8 hours ago

ಗದಗದಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿ ಖರೀದಿ ; ಕ್ವಿಂಟಾಲ್‌ಗೆ ₹8,343 ಬೆಂಬಲ ಬೆಲೆ

ಗದಗ ಜಿಲ್ಲೆಯಲ್ಲಿ ಎಫ್‌ಎಕ್ಯೂ ಗುಣಮಟ್ಟದ ಸೂರ್ಯಕಾಂತಿಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಜಿಲ್ಲಾಡಳಿತ ನಿರ್ಧರಿಸಿದೆ.…

14 hours ago

ಯಾದಗಿರಿಯಲ್ಲಿ ಹೆಸರುಕಾಳು, ಸೋಯಾಬೀನ್, ಸೂರ್ಯಕಾಂತಿ ಖರೀದಿ ಕೇಂದ್ರ ಆರಂಭ

ಯಾದಗಿರಿ ಜಿಲ್ಲೆಯಲ್ಲಿ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು, ಸೋಯಾಬೀನ್ ಹಾಗೂ ಸೂರ್ಯಕಾಂತಿ ಖರೀದಿಗೆ…

14 hours ago

ಕರಾವಳಿ–ಮಲೆನಾಡಿಗೆ ಪ್ರತ್ಯೇಕ ಪ್ರವಾಸೋದ್ಯಮ ನೀತಿ ; ಉದ್ಯೋಗ ಸೃಷ್ಟಿಗೆ ಸರ್ಕಾರದ ಒತ್ತು

ಕರಾವಳಿ ಮತ್ತು ಮಲೆನಾಡು ಭಾಗದ ಜನರು ಉದ್ಯೋಗಕ್ಕಾಗಿ ವಲಸೆ ಹೋಗುವುದನ್ನು ತಪ್ಪಿಸುವ ಉದ್ದೇಶದಿಂದ…

14 hours ago

ಹಾಲಿನ ದರ ಏರಿಕೆ ಕುರಿತು ಸಂಪುಟ ಸಭೆಯಲ್ಲಿ ಚರ್ಚೆ; ಪರಿಷತ್ ಚುನಾವಣೆ ಬಳಿಕ ಅಂತಿಮ ಘೋಷಣೆ

ಹಾಲಿನ ದರ ಹೆಚ್ಚಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಿ ನಿರ್ಧಾರ…

14 hours ago

ಹವಾಮಾನ ವರದಿ | 06-10-2026 | ಕರ್ನಾಟಕದಲ್ಲಿ ಮಳೆ ಎಲ್ಲೆಲ್ಲಿ? ಅ.9 ರಿಂದ ಕರಾವಳಿಯಲ್ಲಿ ಮಳೆ ಹೆಚ್ಚಾಗುತ್ತಾ?

ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆಯಿದ್ದು, ಅ.9…

1 day ago