ಮಕ್ಕಳಿಗೆ ಸದ್ಯಕ್ಕೆ ಕೊವ್ಯಾಕ್ಸಿನ್ ಮಾತ್ರ ನೀಡಲಾಗುವುದು ಎಂದ ಕೇಂದ್ರ ಸರಕಾರ |

December 28, 2021
2:49 PM

ದೇಶಾದ್ಯಂತ 15-18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಲು ಸಿದ್ಧತೆ ನಡೆಯುತ್ತಿದೆ. ಈ ವೇಳೆ ಮಕ್ಕಳಿಗೆ ಸದ್ಯದ ಮಟ್ಟಿಗೆ ಕೊವ್ಯಾಕ್ಸಿನ್ ಮಾತ್ರ ನೀಡಲಾಗುವುದೆಂದು ಕೇಂದ್ರ ಸರ್ಕಾರ ತಿಳಿಸಿದೆ. ಮಾತ್ರವಲ್ಲದೆ ಇದಕ್ಕೆ ಸಂಬಂಧಿಸಿದಂತೆ ಮಾರ್ಗಸೂಚಿಯನ್ನೂ ಸಹ ಕೇಂದ್ರ ಸರ್ಕಾರವು ಬಿಡುಗಡೆಯನ್ನು ಮಾಡಿದೆ.

ಶನಿವಾರವಷ್ಟೇ ಭಾರತ್ ಬಯೋಟೆಕ್‌ನ ಕೊವ್ಯಾಕ್ಸಿನ್ ಲಸಿಕೆಯನ್ನು 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ನೀಡಲು ಅನುಮತಿಯನ್ನು ನೀಡಲಾಗಿದ್ದು, ಜನವರಿ 3 ರಿಂದ ಲಸಿಕೆ ವಿತರಣೆ ಆರಂಭವಾಗಲಿದೆ. ಇದೇ ವೇಳೆ ಆರೋಗ್ಯ ಮತ್ತು ಮುಂಚೂಣಿ ಕಾರ್ಯಕರ್ತರು ಹಾಗೂ ವಿವಿಧ ಕಾಯಿಲೆಯಿದ ಬಳಲುತ್ತಿರುವ 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡುವ ಕುರಿತು ಮಾರ್ಗಸೂಚಿ ಬಿಡುಗಡೆಯನ್ನು ಮಾಡಲಾಗಿದೆ. ಎರಡನೇ ಡೋಸ್ ಪಡೆದು 9 ತಿಂಗಳು ಪೂರ್ಣಗೊಂಡವರಿಗೆ ಮಾತ್ರ ಮುನ್ನೆಚ್ಚರಿಕಾ ಡೋಸ್ ನೀಡಲಾಗುತ್ತದೆ ಎಂದು ಸರಕಾರ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಕೃಷಿ ಯೋಜನೆಯ ಪ್ರಗತಿಯಲ್ಲಿ ತುಮಕೂರಿಗೆ ರಾಜ್ಯದಲ್ಲೇ ಮೊದಲ ಸ್ಥಾನ
October 12, 2026
12:17 PM
by: ದ ರೂರಲ್ ಮಿರರ್.ಕಾಂ
ಬರಗಾಲದಲ್ಲೂ ಬೆಳೆ ಉಳಿಸಿದ ಸಾವಯವ ಕೃಷಿ – ಸಾವಯವ ಕೃಷಿ ಅಬ್ಬರಿಸಿ ಬರುವುದಿಲ್ಲ- ಮುಗ್ಗರಿಸಿ ಬೀಳುವುದಿಲ್ಲ..!
October 12, 2026
7:30 AM
by: ಮಹೇಶ್ ಪುಚ್ಚಪ್ಪಾಡಿ
ರಾಜ್ಯಾದ್ಯಂತ ನವರಾತ್ರಿ ಸಂಭ್ರಮ : ಶಕ್ತಿಪೀಠಗಳಲ್ಲಿ ವಿಶೇಷ ಪೂಜೆ, ಮಂಗಳೂರು–ಮಡಿಕೇರಿ–ಶ್ರೀರಂಗಪಟ್ಟಣದಲ್ಲಿ ದಸರಾ ಸಂಭ್ರಮ
October 11, 2026
10:37 AM
by: ದ ರೂರಲ್ ಮಿರರ್.ಕಾಂ
ಪಶ್ಚಿಮ ಘಟ್ಟ ಉಳಿಸಿ, ಉತ್ತರ ಕನ್ನಡ ರಕ್ಷಿಸಿ : ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಗೆ ವಿರೋಧ
October 11, 2026
10:24 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror