ನೆರೆಯ ರಾಜ್ಯಗಳಾದ ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವಂತೆಯೇ, ಕರ್ನಾಟಕ ಆರೋಗ್ಯ ಇಲಾಖೆಯು ನಾಲ್ಕನೇ ಅಲೆಯ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಿದೆ. ಎರಡೂ ರಾಜ್ಯಗಳ ಜನರು ಕರ್ನಾಟಕಕ್ಕೆ ಅದರಲ್ಲೂ ಬೆಂಗಳೂರಿಗೆ ಸಂಚಾರ ಮಾಡುತ್ತಿದ್ದು ಹೀಗಾಗಿ ಕೋವಿಡ್ ತಡೆಗೆ ಕ್ರಮಕ್ಕೆ ಇಲಾಖೆ ಮುಂದಾಗಿದೆ.
Advertisement
ಮಹಾರಾಷ್ಟ್ರದಲ್ಲಿ ಬುಧವಾರ 1,081 ಕೋವಿಡ್ ಪ್ರಕರಣಗಳು ದಾಖಲಾಗಿವೆ.ಕೇರಳದಲ್ಲಿ 1,370 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿವೆ. ರಾಜ್ಯದಲ್ಲಿ ಆರೋಗ್ಯ ಇಲಾಖೆಯ ಅಂಕಿಅಂಶಗಳ ಪ್ರಕಾರ ಕರ್ನಾಟಕದಲ್ಲಿ 24 ಗಂಟೆಗಳ ಅವಧಿಯಲ್ಲಿ 178 ಹೊಸ ಕೋವಿಡ್ ಪ್ರಕರಣಗಳು ವರದಿಯಾಗಿವೆ.ರಾಜ್ಯದಲ್ಲಿ ಒಟ್ಟು 2,001 ಸಕ್ರಿಯ ಪ್ರಕರಣಗಳಿವೆ.
Advertisement
Advertisement
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel
Advertisement