ಕೋವಿಡ್ -19 ಲಸಿಕೆಯಲ್ಲಿ ಮಹತ್ವದ ಸಾಧನೆ ಮಾಡಿದ ಭಾರತ: ಆರೋಗ್ಯ ಸಚಿವ

February 19, 2022
9:57 PM

ಕೋವಿಡ್-19 ವಿರುದ್ಧ ಲಸಿಕೆಯನ್ನು ಜಾರಿಗೊಳಿಸಿದಲ್ಲಿ ಒಟ್ಟಾರೆ ದೇಶದಲ್ಲಿ ಶೇಕಾಡ 80 ರಷ್ಟು ಜನರು ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.

ಭಾರತದಲ್ಲಿ ಅರ್ಹ ವಯಸ್ಕ ಜನಸಂಖ್ಯೆಯ ಶೇಕಡಾ 80 ರಷ್ಟು ಜನರು ಕೋವಿಡ್-19 ಲಸಿಕೆಯ ಎರಡೂ ಡೋಸ್‌ಗಳನ್ನು ಸ್ವೀಕರಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಟಿದೆ. ಮಾತ್ರವಲ್ಲ ಪ್ರಧಾನಿ ಮೋದಿ ನಾಯಕತ್ವದಲ್ಲಿ ಸಬ್ ಕಾ ಪ್ರಯಾಸ್ ಎಂಬ ಧ್ಯೇಯವಾಕ್ಯದೊಂದಿಗೆ ದೇಶವು ಕೋವಿಡ್-19 ಲಸಿಕೆಯ 100 ಪ್ರತಿಶತ ಸಾಧನೆಯ ಕಡೆಗೆ ವೇಗವಾಗಿ ಚಲಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.

ಒಮಿಕ್ರಾನ್ ರೂಪಾಂತರದಿಂದಾಗಿ ದೇಶದಲ್ಲಿ ಉಂಟಾಗಿದ್ದ ಕೋವಿಡ್ ಮೂರನೇ ಅಲೆಯು ಇದೀಗ ಕ್ಷೀಣಿಸುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿರುವುದು ನಿಜಕ್ಕೂ ದೊಡ್ಡ ಮುನ್ನಡೆಯೇ ಆಗಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್
October 4, 2026
6:31 AM
by: ದ ರೂರಲ್ ಮಿರರ್.ಕಾಂ
ಗೋಡಂಬಿ ಬೇರೆ ದೇಶಗಳಿಂದ… ಜಾಗತಿಕ ಮಾರುಕಟ್ಟೆ ವಿಯೆಟ್ನಾಂನ ಕೈಯಲ್ಲಿ..!
October 3, 2026
10:34 AM
by: ದ ರೂರಲ್ ಮಿರರ್.ಕಾಂ
ಅಡಿಕೆ ವಹಿವಾಟಿನ ಹಿಂದೆ ಮತ್ತೊಂದು ದೊಡ್ಡ ತನಿಖೆ..? ₹1.3 ಕೋಟಿ ನಗದು ವಶ
October 3, 2026
9:48 AM
by: ದ ರೂರಲ್ ಮಿರರ್.ಕಾಂ
ಕಬ್ಬು ಬೆಳೆಗಾರರ ಹಿತರಕ್ಷಣೆಗೆ ಕೇಂದ್ರ ಸರ್ಕಾರ ಬದ್ಧ: ಎಥೆನಾಲ್ ಖರೀದಿ 1,200 ಕೋಟಿ ಲೀಟರ್‌ಗೆ ಏರಿಕೆ
October 2, 2026
7:41 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror