ಕೋವಿಡ್-19 ವಿರುದ್ಧ ಲಸಿಕೆಯನ್ನು ಜಾರಿಗೊಳಿಸಿದಲ್ಲಿ ಒಟ್ಟಾರೆ ದೇಶದಲ್ಲಿ ಶೇಕಾಡ 80 ರಷ್ಟು ಜನರು ಲಸಿಕೆಯನ್ನು ಪಡೆದುಕೊಂಡಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.
ಭಾರತದಲ್ಲಿ ಅರ್ಹ ವಯಸ್ಕ ಜನಸಂಖ್ಯೆಯ ಶೇಕಡಾ 80 ರಷ್ಟು ಜನರು ಕೋವಿಡ್-19 ಲಸಿಕೆಯ ಎರಡೂ ಡೋಸ್‌ಗಳನ್ನು ಸ್ವೀಕರಿಸುವ ಮೂಲಕ ಐತಿಹಾಸಿಕ ಮೈಲಿಗಲ್ಲನ್ನು ದಾಟಿದೆ. ಮಾತ್ರವಲ್ಲ ಪ್ರಧಾನಿ ಮೋದಿ ನಾಯಕತ್ವದಲ್ಲಿ ಸಬ್ ಕಾ ಪ್ರಯಾಸ್ ಎಂಬ ಧ್ಯೇಯವಾಕ್ಯದೊಂದಿಗೆ ದೇಶವು ಕೋವಿಡ್-19 ಲಸಿಕೆಯ 100 ಪ್ರತಿಶತ ಸಾಧನೆಯ ಕಡೆಗೆ ವೇಗವಾಗಿ ಚಲಿಸುತ್ತಿದೆ ಎಂದು ಟ್ವೀಟ್ ಮಾಡಿದ್ದಾರೆ.
ಒಮಿಕ್ರಾನ್ ರೂಪಾಂತರದಿಂದಾಗಿ ದೇಶದಲ್ಲಿ ಉಂಟಾಗಿದ್ದ ಕೋವಿಡ್ ಮೂರನೇ ಅಲೆಯು ಇದೀಗ ಕ್ಷೀಣಿಸುತ್ತಿರುವ ನಡುವೆಯೇ ಈ ಬೆಳವಣಿಗೆ ನಡೆದಿರುವುದು ನಿಜಕ್ಕೂ ದೊಡ್ಡ ಮುನ್ನಡೆಯೇ ಆಗಿದೆ.
25.11.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕಾಸರಗೋಡು ಸೇರಿದಂತೆ…
ಅಡಿಕೆ ಬೆಳೆಯಲ್ಲಿ ಪೋಷಕಾಂಶಗಳ ನಿರ್ವಹಣೆಯ ಬಗ್ಗೆ ಡಾ.ಭವಿಷ್ಯ ಅವರು ನೀಡಿರುವ ಮಾಹಿತಿ ಇಲ್ಲಿದೆ..(ಸಂಪೂರ್ಣ…
ಅಡಿಕೆ ಎಲೆಚುಕ್ಕಿ ರೋಗ ನಿರ್ವಹಣೆ ಹೇಗೆ..? ಕೃಷಿ ವಿಚಾರಗೋಷ್ಟಿಯಲ್ಲಿ ಮಾತನಾಡಿರುವ ಆಡಿಯೋ ಇಲ್ಲಿದೆ..
ಕಾಸರಗೋಡು ಸೇರಿದಂತೆ ಕರ್ನಾಟಕದ ರಾಜ್ಯದಾದ್ಯಂತ ಒಣ ಹವೆ ಮುಂದುವರಿಯಲಿದೆ.
ಪರಿಸರ ಜಾಗೃತಿ ಮೂಡಿಸುವ ಬಣ್ಣ ಬಣ್ಣದ ಚಿತ್ತಾರಗಳು, ಬಹು ಉತ್ಸುಕರಾಗಿ ತಮ್ಮ ಕಲ್ಪನೆಯ…
ಪ್ರಕೃತಿ ಸಂರಕ್ಷಿಸುವುದರ ಜೊತೆಗೆ ಆರೋಗ್ಯ ಕಾಪಾಡಿಕೊಳ್ಳುವುದು ಅವಶ್ಯವಾಗಿರುವುದರಿಂದ ಸಾವಯವ ಕೃಷಿಯತ್ತ ಒಲವು ತೋರಬೇಕೆಂದು…