ಕೊರೋನಾ ಮುಂಜಾಗ್ರತೆಗಾಗಿ ನಗರದ ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯಲ್ಲಿ ವಾರದ 7 ದಿನಗಳಲ್ಲೂ ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಹಾಗೂ ಭಾನುವಾರ ಬೆಳಿಗ್ಗೆ 10ರಿಂದ ಸಂಜೆ 1 ಗಂಟೆಯವರೆಗೆ ಉಚಿತ ಲಸಿಕೆಯನ್ನು ನೀಡಲಾಗುತ್ತಿದೆ. ನಗರ ಪ್ರದೇಶವೂ ಸೇರಿದಂತೆ 78 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ವಾರದಲ್ಲಿ 4 ದಿನ ಅಂದರೆ ಪ್ರತೀ ಮಂಗಳವಾರ, ಬುಧವಾರ, ಶುಕ್ರವಾರ, ಶನಿವಾರ ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಉಚಿತ ಲಸಿಕೆ ಕೊಡಲಾಗುವುದು . ಇದನ್ನು ಹೊರತುಪಡಿಸಿ 8 ಮೆಡಿಕಲ್ ಕಾಲೇಜುಗಳೂ ಸೇರಿದಂತೆ 33 ಖಾಸಗಿ ಆಸ್ಪತ್ರೆ/ ನರ್ಸಿಂಗ್ ಹೋಂ ಗಳಲ್ಲಿ ಕೂಡ ಲಸಿಕೆ ಕೊಡುವ ಕಾರ್ಯಕ್ರಮ ಇದ್ದು ಪ್ರತೀ ಡೋಸ್‍ಗೆ ರೂ 250 ಪಡೆದು ಲಸಿಕೆ ನೀಡಲಾಗುತ್ತಿದೆ ಎಂದು ತಿಳಿಸಿದ್ದಾರೆ.
ಪ್ರಸ್ತುತ 60 ವರ್ಷ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರಿಗೆ ಮತ್ತು 45 ರಿಂದ 59 ವರ್ಷದ ವಯಸ್ಸಿನ ಕೋ-ಮಾರ್ಬಿಡಿಟಿಸ್ ಇರುವ ಫಲಾನುಭವಿಗಳಿಗೆ ಮಾತ್ರ ಲಸಿಕೆ ನೀಡಲಾಗುವುದು. ಆದರೆ ಎಪ್ರಿಲ್ 1 ರಿಂದ 45 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ನೀಡಲಾಗುವುದು.
ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ 13 ರೈತ ಗುಂಪುಗಳು ಪರಸ್ಪರರ ಹೊಲಗಳಲ್ಲಿ ಸರದಿಯಂತೆ ಕೆಲಸ…
ಅಡಿಕೆ ಬೆಳೆಗಾರರಿಗೆ ಈ ಬಾರಿ ಬೆಲೆ ಕುಸಿತ, ಹೆಚ್ಚಿದ ಕಾರ್ಮಿಕ ವೇತನ, ನುರಿತ…
ಕಬ್ಬಿಗೆ ಪ್ರತಿ ಟನ್‌ಗೆ ₹5,500 ಬೆಲೆ ನಿಗದಿಪಡಿಸುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ರೈತರು ಹಿಂಡಲಗಾ…
ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಪರಿಸರ ಸ್ನೇಹಿ ಹಾಗೂ ಸುರಕ್ಷಿತ…
ಕೊಪ್ಪಳ ಜಿಲ್ಲೆಯ ತಳಕಲ್ ಸರ್ಕಾರಿ ಬಸ್ ನಿಲ್ದಾಣದ ಎರಡು ಮರಗಳಲ್ಲಿ ನೂರಾರು ಹಕ್ಕಿಗಳು…
ಕೊಪ್ಪಳ ಜಿಲ್ಲೆಯ ದ್ಯಾಂಪುರ ಗ್ರಾಮದ ದಿವ್ಯಾಂಗ ರೈತ ಮಹಿಳೆ ಅನ್ನಪೂರ್ಣೇಶ್ವರಿ, ಮುಂಗಾರು ಮಳೆಯಿಂದ…