ಭಾರತದಲ್ಲೂ ಒಮಿಕ್ರಾನ್ ಹೆಚ್ಚಳ | 9,195 ಹೊಸ ಪ್ರಕರಣಗಳು ಪತ್ತೆ 302 ಮಂದಿ ಸಾವು

December 29, 2021
2:11 PM

ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,195 ಹೊಸ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಮಾತ್ರವಲ್ಲದೆ ಕೋವಿಡ್‌ನಿಂದ 302 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಮಾಹಿತಿಯನ್ನು ನೀಡಿದೆ.

ದೇಶದಲ್ಲಿ ಕೋವಿಡ್ ಪ್ರಕರಣಗಳು ಒಟ್ಟು 3,48,08,886 ಕ್ಕೆ ಏರಿಕೆಯಾಗಿದ್ದು ಕೋವಿಡ್‌ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,80,592ಕ್ಕೆ ಏರಿಕೆಯಾಗಿರುವುದಾಗಿ ತಿಳಿಸಿದೆ.

ಇನ್ನು ಭಾರತದಲ್ಲಿ ಒಂದೇ ದಿನದಲ್ಲಿ 11,67,612 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 67,52,46,143 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿಯನ್ನು ನೀಡಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಮಂಗಳೂರು ಅಡಿಕೆ ಮಾರುಕಟ್ಟೆ | ಸ್ಥಿರತೆಯಿಂದ ಏರಿಕೆಯತ್ತ ಮುಖ ಮಾಡಿದ ಧಾರಣೆ
April 2, 2026
6:56 AM
by: ಅರುಣ್‌ ಕುಮಾರ್ ಕಾಂಚೋಡು
ಜನಗಣತಿ 2026 – ಏಪ್ರಿಲ್ 1ರಿಂದ ಸ್ವಯಂ-ಎಣಿಕೆ ಆರಂಭ – ಸಹಕರಿಸಲು ಜಿಲ್ಲಾಧಿಕಾರಿ ಕರೆ
April 2, 2026
6:37 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 01-04-2026 | ಕರಾವಳಿ-ಮಲೆನಾಡಿನಲ್ಲಿ ಗುಡುಗು ಮಳೆ ಮುಂದುವರಿಕೆ – ಏ.10 ರಿಂದ ಮತ್ತೆ ಮಳೆ ಚುರುಕು ಸಾಧ್ಯತೆ!
April 1, 2026
2:30 PM
by: ಸಾಯಿಶೇಖರ್ ಕರಿಕಳ
ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!
April 1, 2026
6:29 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror