ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 9,195 ಹೊಸ ಕೋವಿಡ್ ಸೋಂಕು ಪ್ರಕರಣ ಪತ್ತೆಯಾಗಿದ್ದು, ಮಾತ್ರವಲ್ಲದೆ ಕೋವಿಡ್ನಿಂದ 302 ಮಂದಿ ಸಾವನ್ನಪ್ಪಿರುವುದಾಗಿ ಕೇಂದ್ರ ಆರೋಗ್ಯ ಸಚಿವಾಲಯ ಬುಧವಾರ ಮಾಹಿತಿಯನ್ನು ನೀಡಿದೆ.
ದೇಶದಲ್ಲಿ ಕೋವಿಡ್ ಪ್ರಕರಣಗಳು ಒಟ್ಟು 3,48,08,886 ಕ್ಕೆ ಏರಿಕೆಯಾಗಿದ್ದು ಕೋವಿಡ್ನಿಂದ ಸಾವನ್ನಪ್ಪಿರುವವರ ಸಂಖ್ಯೆ 4,80,592ಕ್ಕೆ ಏರಿಕೆಯಾಗಿರುವುದಾಗಿ ತಿಳಿಸಿದೆ.
ಇನ್ನು ಭಾರತದಲ್ಲಿ ಒಂದೇ ದಿನದಲ್ಲಿ 11,67,612 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಈ ವರೆಗೂ 67,52,46,143 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿಯನ್ನು ನೀಡಿದೆ.
ಈ ಬಾರಿ ಫೆಬ್ರವರಿ ತಿಂಗಳಲ್ಲಿ ವಾಡಿಕೆಗಿಂತ 2.5 ಡಿಗ್ರಿ ಸೆಲ್ಸಿಯಸ್ ನಷ್ಟು ಬಿಸಿಲು…
ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಾಲಕ ಮತ್ತು ನಿರ್ವಾಹಕರ ಮೇಲೆ ಪ್ರಯಾಣಿಕರು…
ಕೃಷಿ ಹಾಗೂ ರೈತರ ಅಭ್ಯುದಯವೇ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯಗಳ ಮೂಲ ಆಶಯವಾಗಿದೆ…
ಏರುತ್ತಿರುವ ತಾಪಮಾನ ಮತ್ತು ಹವಾಮಾನ ಬದಲಾವಣೆಯು ಮುಂದಿನ ಐದು ವರ್ಷಗಳಲ್ಲಿ ಕೃಷಿ ಮೇಲೆ…
ದೇಶಾದ್ಯಂತ ಸ್ಥೂಲಕಾಯದ ವಿರುದ್ಧ ಹೋರಾಡಲು ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ಮಂದಿಯನ್ನು…
ತೀರಾ ಸಣ್ಣ ಮಟ್ಟಿನ ಆದಾಯವನ್ನೂ ಬ್ಯಾಂಕ್ ಖಾತೆಗೆ ಏಕೆ ತುಂಬಬೇಕು..?