ಯುಎಸ್‌ನ ಅತಿದೊಡ್ಡ ನಗರವಾದ ನ್ಯೂಯಾರ್ಕ್ ನಗರವು ತನ್ನ ಕೋವಿಡ್ -19 ಎಚ್ಚರಿಕೆಯ ಮಟ್ಟವನ್ನು ಏರಿಸಿದೆ. ಇತ್ತೀಚಿನ ವಾರಗಳಲ್ಲಿ ಇಲ್ಲಿ ಸೋಂಕುಗಳು ಹೆಚ್ಚಾಗುತ್ತಲೇ ಇವೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.
ಈಚೆಗಿನ ಮಾರ್ಗಸೂಚಿ ಪ್ರಕಾರ ನ್ಯೂಯಾರ್ಕ್ ನಿವಾಸಿಗಳು ಎಲ್ಲಾ ಸಾರ್ವಜನಿಕ ಒಳಾಂಗಣ ಸೆಟ್ಟಿಂಗ್‌ಗಳು ಮತ್ತು ಕಿಕ್ಕಿರಿದ ಹೊರಾಂಗಣ ಸೆಟ್ಟಿಂಗ್‌ಗಳಲ್ಲಿ ಫೇಸ್ ಮಾಸ್ಕ್ ಧರಿಸಬೇಕು ಮತ್ತು ಹೆಚ್ಚಿನ ಅಪಾಯದ ಚಟುವಟಿಕೆಗಳನ್ನು ತಪ್ಪಿಸುವುದನ್ನು ಪರಿಗಣಿಸಬೇಕು. ಎಲ್ಲರೂ ಎಚ್ಚರಿಕೆಯಿಂದ ಇರಬೇಕು ಆದರೆ ಸದ್ಯ ನಾವು ಮಾಸ್ಕ್ ಕಡ್ಡಾಯಗೊಳಿಸುವ ಹಂತದಲ್ಲಿಲ್ಲಎಂದು ನ್ಯೂಯಾರ್ಕ್ ನಗರದ ಮೇಯರ್ ಎರಿಕ್ ಆಡಮ್ಸ್ ಹೇಳಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್‌ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…