Advertisement
ಸುದ್ದಿಗಳು

ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ಕೋವಿಡ್ ನೆಗೆಟಿವ್ ರಿಪೋರ್ಟ್ ಕಡ್ಡಾಯ

Share

ಚೀನಾ ಸೇರಿದಂತೆ 6 ದೇಶಗಳಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ವಿಧಿಸಿದ್ದ ಕೊರೊನಾ ನಿಯಮವನ್ನು ಕೇಂದ್ರ ಆರೋಗ್ಯ ಸಚಿವಾಲಯ ಪರಿಷ್ಕರಿಸಿದ್ದು, ಈ ದೇಶಗಳ ಮೂಲದ ಪ್ರಜೆಗಳು ಯಾವುದೇ ದೇಶಗಳಿಂದ ಭಾರತಕ್ಕೆ ಪ್ರಯಾಣ ಬೆಳೆಸಿದರೂ ಅವರು ಕೊರೊನಾ ನೆಗೆಟಿವ್‌ ರಿಪೋರ್ಟ್‌ ಹೊಂದಿರುವುದನ್ನು ಕಡ್ಡಾಯಗೊಳಿಸಿದೆ.

ವಿದೇಶಗಳಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಚೀನಾ, ಸಿಂಗಾಪುರ, ಹಾಂಕಾಂಗ್‌, ಕೊರಿಯಾ ಗಣರಾಜ್ಯ, ಥಾಯ್ಲೆಂಡ್‌ ಹಾಗೂ ಜಪಾನ್‌ನಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ ನೆಗೆಟಿವ್‌ ರಿಪೋರ್ಟ್‌ ಹೊಂದುವುದನ್ನು ಕಡ್ಡಾಯಗೊಳಿಸಲಾಗಿತ್ತು. ಆದರೆ ಈ ದೇಶಗಳ ಮೂಲದ ಪ್ರಜೆಗಳು ಬೇರೆ ದೇಶಗಳ ಮೂಲಕ ಭಾರತಕ್ಕೆ ಪ್ರಯಾಣಿಸಬಹುದಾದ ಸಾಧ್ಯತೆಗಳನ್ನು ಪರಿಗಣಿಸಿ, ನಿಯಮವನ್ನು ಪರಿಷ್ಕರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್‌ ಭೂಷಣ್‌ ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಲವು ರಾಜ್ಯಗಳಲ್ಲಿ ಮುಂದಿನ 2 ದಿನ ಭಾರೀ ಮಳೆ ಸಾಧ್ಯತೆ – ಆರೆಂಜ್ ಅಲರ್ಟ್

ದೇಶದ ಹಲವು ರಾಜ್ಯಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಕರ್ನಾಟಕದ…

5 hours ago

ಬರಪೀಡಿತ ವಿಜಯಪುರದಲ್ಲಿ ಹಸಿರಿನ ಕ್ರಾಂತಿ

ವಿಜಯಪುರ ಜಿಲ್ಲೆಯಲ್ಲಿ ಕೋಟಿ ವೃಕ್ಷ ಅಭಿಯಾನ ಸೇರಿದಂತೆ ವಿವಿಧ ಯೋಜನೆಗಳ ಮೂಲಕ ಹಸಿರು…

5 hours ago

ಅಡಿಕೆ ತೋಟದಿಂದ ನ್ಯಾನೋತಂತ್ರಜ್ಞಾನದವರೆಗೆ…! ಬೆಳೆಗಾರರಿಗೆ ಹೊಸ ಮೌಲ್ಯ ಸೃಷ್ಟಿಸುವ ಸಂಶೋಧನೆ

ಅಡಿಕೆ ಸಿಪ್ಪೆ, ಸೋಗೆ ಮತ್ತು ಇತರ ಕೃಷಿ ಅವಶೇಷಗಳಿಂದ ಕಾರ್ಬನ್ ನ್ಯಾನೋಸ್ಫಿಯರ್‌ಗಳನ್ನು ಅಭಿವೃದ್ಧಿಪಡಿಸಿ,…

19 hours ago

ದಕ್ಷಿಣ ಕನ್ನಡ ಜಿಲ್ಲೆ ಮರುನಾಮಕರಣಕ್ಕೆ ಬೆಳ್ಳಾರೆ ಬಳಕೆದಾರರ ವೇದಿಕೆ ವಿರೋಧ- ಜನಮತ ಸಂಗ್ರಹಕ್ಕೆ ಆಗ್ರಹ

ದಕ್ಷಿಣ ಕನ್ನಡ ಜಿಲ್ಲೆಯನ್ನು ಮಂಗಳೂರು ಜಿಲ್ಲೆ ಎಂದು ಮರುನಾಮಕರಣ ಮಾಡುವ ಪ್ರಸ್ತಾವನೆಗೆ ಬೆಳ್ಳಾರೆ…

21 hours ago

ಗುತ್ತಿಗಾರಿನಲ್ಲಿ ಚಣಿಲ ಹೋಮಿಯೋಪಥಿ ಕ್ಲಿನಿಕ್‌ ಆರಂಭ

ಸುಬ್ರಹ್ಮಣ್ಯದಲ್ಲಿ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಶ್ರೀ ಹೋಮಿಯೋಕೇರ್‌ ಗುತ್ತಿಗಾರಿಗೆ ಸ್ಥಳಾಂತರಗೊಂಡಿದ್ದು, ಎಸ್‌ಎಂಎಸ್‌ಜಿ ಕಾಂಪ್ಲೆಕ್ಸ್‌ನಲ್ಲಿ…

21 hours ago

ಹವಾಮಾನ ವರದಿ | 16-10-2026 | ಕರ್ನಾಟಕದಲ್ಲಿ ಇನ್ನೂ 10 ದಿನ ಮಳೆ? ಅ.19ರ ನಂತರ ಹಿಂಗಾರು ಮಾರುತಗಳ ಆಗಮನದ ನಿರೀಕ್ಷೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಗುಡುಗು…

22 hours ago