ಭಾರತದಲ್ಲಿ ಹೆಚ್ಚುತ್ತಿರುವ ಕೊವಿಡ್ ಪ್ರಕರಣಗಳ ಹಿನ್ನೆಲೆ ಕೇರಳ ರಾಜ್ಯದ ಎಲ್ಲಾ ಜನರು ಎಲ್ಲಾ ಸಾರ್ವಜನಿಕ ಸ್ಥಳಗಳು, ಕೆಲಸದ ಸ್ಥಳಗಳು ಮತ್ತು ಸಭೆ-ಸಮಾರಂಭಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಕೇರಳ ಸರ್ಕಾರ ಘೋಷಿಸಿದೆ.
ಕೇರಳದಲ್ಲಿ ಕೊವಿಡ್ -19 ಹರಡುವುದನ್ನು ತಡೆಯಲು ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳಲು ಪರಿಣಾಮಕಾರಿ ಕ್ರಮಗಳನ್ನು ತೆಗೆದುಕೊಳ್ಳುವಂತೆ ರಾಜ್ಯ ಸರ್ಕಾರವು ನಿರ್ದೇಶಿಸಿದೆ.ಈ ಕೊವಿಡ್ ವೈರಸ್ ದಾಳಿಯಿಂದ ಜನ ಸುರಕ್ಷತೆಯನ್ನು ಹೊಂದಲು ಕೈ ತೊಳೆಯುವ ಮತ್ತು ಸ್ಯಾನಿಟೈಸರ್‌ಗಳನ್ನು ಬಳಸುವ ಸೌಲಭ್ಯಗಳನ್ನು ವ್ಯವಸ್ಥೆ ಮಾಡಲು ಅಂಗಡಿಗಳು, ಚಿತ್ರಮಂದಿರಗಳು ಮತ್ತು ವಿವಿಧ ಕಾರ್ಯಕ್ರಮಗಳ ಸಂಘಟಕರಿಗೆ ಸರ್ಕಾರ ಸೂಚಿಸಿದೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel