“ಮಗಳನ್ನು ಉಳಿಸಿ, ಮಗಳನ್ನು ಓದಿಸಿ” ಕಾರ್ಯಕ್ರಮದಡಿ ಸ್ಥಳೀಯ ಚಾಂಪಿಯನ್‍ಗಳನ್ನು ಗುರುತಿಸಲಾಗುತ್ತದೆ. ಕೋವಿಡ್-19 ಸಮಯದಲ್ಲಿ ಸ್ವ-ಪ್ರೇರಣೆಯಿಂದ ಉತ್ತಮ ಜನಪರ ಕಾರ್ಯ ನಿರ್ವಹಿಸಿದ ಮಹಿಳೆ ಅಥವಾ ಹೆಣ್ಣು ಮಕ್ಕಳನ್ನು ಸ್ಥಳೀಯ ಚಾಂಪಿಯನ್ ಆಗಿ ಆಯ್ಕೆ ಮಾಡಲಾಗುತ್ತದೆ.
ಕೋವಿಡ್-19 ಸಮಯದಲ್ಲಿ ಬಾಲ್ಯ ವಿವಾಹ ತಡೆಗಟ್ಟಿ ಎಫ್.ಐ.ಆರ್ ದಾಖಲಿಸಿ, ಮನೆ-ಮನೆಗೆ ಉಚಿತವಾಗಿ ಆಹಾರ ವಿತರಣೆ, ಮಾಸ್ಕ್ ತಯಾರಿಸಿ ಉಚಿತವಾಗಿ ವಿತರಣೆ ಮತ್ತು ಕೋವಿಡ್‍ನಿಂದ ಮಹಿಳೆಯರು ಮತ್ತು ಮಕ್ಕಳ ರಕ್ಷಣೆ ಇತ್ಯಾದಿ ಕೆಲಸ-ಕಾರ್ಯವನ್ನು ನಿರ್ವಹಿಸಿದ ಅಂಗನವಾಡಿ ಕಾರ್ಯಕರ್ತೆ, ಸ್ತ್ರೀಶಕ್ತಿ ಸದಸ್ಯರು ಸೇರಿದಂತೆ ಯಾವುದೇ ಮಹಿಳೆ ಅರ್ಜಿಯನ್ನು ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 25 ಕೊನೆಯ ದಿನ.
ಹೆಚ್ಚಿನ ವಿವರಗಳಿಗೆ ಹಾಗೂ ಅರ್ಜಿ ನಮೂನೆಗಾಗಿ ಸಂಬಂಧಿಸಿದ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳನ್ನು ಅಥವಾ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್, ಮಂಗಳೂರು ಈ ಕಚೇರಿ, ಹಾಗೂ ದೂರವಾಣಿ ಸಂಖ್ಯೆ: 0824-2451254 ಸಂಪರ್ಕಿಸಲು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರ ಪ್ರಕಟಣೆ ತಿಳಿಸಿದೆ.
ದಕ್ಷಿಣ ಕನ್ನಡದ ಸುಳ್ಯ, ಸುಬ್ರಹ್ಮಣ್ಯ, ಬೆಳ್ತಂಗಡಿ, ಧರ್ಮಸ್ಥಳ ಸುತ್ತಮುತ್ತ ಭಾಗಗಳ ಒಂದೆರಡು ಕಡೆ…
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…