ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 2,85,914 ಹೊಸ ಕೋವಿಟ್ ಪ್ರಕರಣಗಳು ದಾಖಲಾಗಿದೆ. ಇದು ದೈನಂದಿನ ಪಾಸಿಟಿವಿಟಿ ದರವನ್ನು ಶೇಕಡಾ 16.16 ಕ್ಕೆ ಇಳಿಸಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯು ಬುಧವಾರದಂದು ತಿಳಿಸಿದೆ.
ಸಚಿವಾಲಯದ ಪ್ರಕಾರ ದೈನಂದಿನ ಪಾಸಿಟಿವಿಟಿ ದರವು 16.16 ಶೇಕಡಾ ಮತ್ತು ವಾರದ ಪಾಸಿಟಿವಿಟಿ ದರವು 17.33 ಶೇಕಡಾದಲ್ಲಿ ದಾಖಲಾಗಿದೆ. ರೋಗದಿಂದ ಚೇತರಿಸಿಕೊಂಡವರ ಸಂಖ್ಯೆ 3,73,70,971 ಕ್ಕೆ ಏರಿದೆ, ಆದರೆ ಪ್ರಕರಣದ ಸಾವಿನ ಪ್ರಮಾಣವು ಶೇಕಡಾ 1.23 ರಷ್ಟಿದೆ ಎಂದು ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಸಂಪಾಜೆ ಗ್ರಾಮ ಪಂಚಾಯತ್ ಸಭಾಭವನದಲ್ಲಿ "ಮಹಿಳಾ ಗ್ರಾಮಸಭೆ" ಯು ಸಂಪಾಜೆ ಗ್ರಾಮ ಪಂಚಾಯತ್…
ಚಿಕ್ಕಮಗಳೂರು ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳಲ್ಲಿ 852.6 ಕ್ವಿಂಟಾಲ್ ಬಿತ್ತನೆ ಬೀಜಗಳನ್ನು ಸಂಗ್ರಹಿಸಲಾಗಿದ್ದು,…
ಬೆಂಗಳೂರಿನಲ್ಲಿ ಈ ಹಿಂದೆ ಕಸ ವಿಲೇವಾರಿಗೆ 98 ಪ್ಯಾಕೇಜ್ ಟೆಂಡರ್ ಕರೆಯಲಾಗಿತ್ತು. ಈ…
ರಾಜ್ಯದ ಜೇನುತುಪ್ಪಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾನ್ಯತೆ ಹಾಗೂ ಮಾರುಕಟ್ಟೆ ಒದಗಿಸಲು ತೋಟಗಾರಿಕಾ ಇಲಾಖೆಯಿಂದ…
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಶದಲ್ಲಿ 183 ಕೆರೆಗಳಿದ್ದು, ಕಳೆದ ಒಂದು ವಾರದಿಂದ…