Advertisement
ವೈರಲ್ ಸುದ್ದಿ

ಥೈಲ್ಯಾಂಡ್‌ನಲ್ಲಿ ಮೊದಲ ಬಾರಿಗೆ ಬೆಕ್ಕಿನಿಂದ ಕೋವಿಡ್ ಪ್ರಸರಣ ಪತ್ತೆ….!

Share

ಇತ್ತೀಚಿನ ಸಂಶೋಧನೆಯ ಪ್ರಕಾರ, ಬೆಕ್ಕಿನಿಂದ ಮನುಷ್ಯನಿಗೆ ಮೊದಲ ನೇರ COVID-19 ಪ್ರಸರಣವನ್ನು ಪತ್ತೆ ಹಚ್ಚಲಾಗಿದೆ. ದಕ್ಷಿಣ ಥೈಲ್ಯಾಂಡ್‌ನಲ್ಲಿ ಈ ಪ್ರಕರಣ ಪತ್ತೆಯಾಗಿದೆ.

ದಕ್ಷಿಣ ಥೈಲ್ಯಾಂಡ್‌ನಲ್ಲಿರುವ ಪಶುವೈದ್ಯರು ಕಳೆದ ವರ್ಷ ಸೋಂಕಿತ ಬೆಕ್ಕಿನಿಂದ ಕೊರೊನಾವೈರಸ್‌ಗೆ ತುತ್ತಾಗಿದ್ದಾರೆ. ಕೋವಿಡ್ ಹೊಂದಿರುವ ಬೆಕ್ಕಿನ  ಮಾಲೀಕರಿಂದ ವೈರಸ್‌ ಬೆಕ್ಕಿನ ಮೂಲಕ ಪಶುವೈದ್ಯರಿಗೆ ಹರಡಿದೆ ಎಂದು ಪ್ರಿನ್ಸ್ ಆಫ್ ಸಾಂಗ್‌ಕ್ಲಾ ವಿಶ್ವವಿದ್ಯಾಲಯದ ವಿಜ್ಞಾನಿಗಳು ಬರೆದ ಸಂಶೋಧನಾ ಪ್ರಬಂಧದಲ್ಲಿ ತಿಳಿಸಲಾಗಿದೆ.

ಈ ಪ್ರಕರಣವು ವೈರಸ್ ಸೋಂಕಿಗೆ ಒಳಗಾದ ಜನರು ತಮ್ಮ ಸಾಕುಪ್ರಾಣಿಗಳ ಸುತ್ತಲೂ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಮತ್ತು ಸೋಂಕಿತ ಪ್ರಾಣಿಗಳ ಸಂಪರ್ಕಕ್ಕೆ ಬರುವ ಪಶುವೈದ್ಯರು ಮತ್ತು ಆಶ್ರಯ ಕಾರ್ಯಕರ್ತರು ಅದೇ ರೀತಿ ಮಾಡಬೇಕು ಎಂದು ನೆನಪಿಸುತ್ತದೆ ಎಂದು ಸಾಂಕ್ರಾಮಿಕ ರೋಗಗಳ ಪಶುವೈದ್ಯ ಡಾ. ಸ್ಕಾಟ್ ವೀಸ್ ಹೇಳಿದರು.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 05-10-2026 | ಅರಬ್ಬಿ ಸಮುದ್ರದ ಮೇಲ್ಮೈ ಸುಳಿಗಾಳಿಯಿಂದ ಮಳೆ – ಅ.6 ರ ಬಳಿಕ ಏನಾಗಲಿದೆ?

ಅರಬ್ಬಿ ಸಮುದ್ರದ ಉಡುಪಿ–ದಕ್ಷಿಣ ಕನ್ನಡ ಕರಾವಳಿ ಸಮೀಪ ರೂಪುಗೊಂಡಿರುವ ಮೇಲ್ಮೈ ಸುಳಿಗಾಳಿಯಿಂದ ಕರಾವಳಿ,…

5 hours ago

ಅಡಿಕೆ ದರ ಇಳಿಯುತ್ತದೆ, ಕೂಲಿ ಏರುತ್ತದೆ ; ಬೆಳೆಗಾರನಿಗೆ ಉಳಿಯುವುದೇನು?

ಅಡಿಕೆ ದರ ಕುಸಿಯುತ್ತಿರುವ ಸಂದರ್ಭದಲ್ಲಿ ಕೃಷಿ ಕೂಲಿ ದರ ನಿರಂತರವಾಗಿ ಏರುತ್ತಿರುವುದು ಮಲೆನಾಡಿನ…

1 day ago

ಕಸೂತಿ ಕಲಿತು ಸ್ವಾವಲಂಬನೆಯತ್ತ ಗ್ರಾಮೀಣ ಮಹಿಳೆಯರು

ಕೊಪ್ಪಳ ಜಿಲ್ಲೆಯ ಕಿನ್ನಾಳ ಗ್ರಾಮದಲ್ಲಿ ಗ್ರಾಮೀಣ ಮಹಿಳೆಯರಿಗೆ ಒಂದು ತಿಂಗಳ ಉಚಿತ ಮಗ್ಗಂ…

1 day ago

ಕರ್ನಾಟಕದಲ್ಲಿ ಬರದ ಹೊಡೆತ – ಬೆಳೆ ನಷ್ಟ ₹60 ಸಾವಿರ ಕೋಟಿವರೆಗೆ ಸಾಧ್ಯತೆ

ಕರ್ನಾಟಕದ ಬರ ಪರಿಸ್ಥಿತಿಯಿಂದ ಉಂಟಾಗಿರುವ ಬೆಳೆ ನಷ್ಟ ₹50 ಸಾವಿರ ಕೋಟಿಯಿಂದ ₹60…

1 day ago

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿದ ಮಾತ್ರಕ್ಕೆ ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ: ಸುಪ್ರೀಂ ಕೋರ್ಟ್

ದಾಖಲೆಗಳಿಲ್ಲದೆ ಜಾನುವಾರು ಸಾಗಿಸಿರುವುದನ್ನು ಮಾತ್ರ ಆಧಾರವಾಗಿಟ್ಟುಕೊಂಡು ವಧೆಗಾಗಿ ಸಾಗಿಸಲಾಗುತ್ತಿದೆ ಎಂದು ಊಹಿಸಲು ಸಾಧ್ಯವಿಲ್ಲ…

1 day ago

ಹವಾಮಾನ ವರದಿ | 3-10-2026 | ಬಂಗಾಳಕೊಲ್ಲಿಯಿಂದ ತೇವಾಂಶದ ಗಾಳಿ – ಕರ್ನಾಟಕದಲ್ಲಿ ಮತ್ತೆ ಮಳೆ?

ಬಂಗಾಳಕೊಲ್ಲಿಯಿಂದ ತಮಿಳುನಾಡು ಮೂಲಕ ತೇವಾಂಶದ ಗಾಳಿ ರಾಜ್ಯದ ದಕ್ಷಿಣ ಒಳನಾಡಿನತ್ತ ಬೀಸುವ ಸಾಧ್ಯತೆಯಿಂದ…

2 days ago