ಭಾರತದಲ್ಲಿ ಕೊರೋನಾ ಸಂಖ್ಯೆ ಹೆಚ್ಚುತ್ತಿದೆ. ಕಳೆದ 24 ಗಂಟೆಗಳಲ್ಲಿ 8,822 ಹೊಸ ಪ್ರಕರಣಗಳು ದಾಖಲಾಗಿದೆ.
ಸಕ್ರಿಯ ಪ್ರಕರಣಗಳು ಪ್ರಸ್ತುತ 53,637 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 5,718 ಜನರು ಚೇತರಿಸಿಕೊಂಡಿರುವುದರಿಂದ ದೇಶದಲ್ಲಿ ಚೇತರಿಕೆ ಪ್ರಮಾಣವು ಪ್ರಸ್ತುತ 98.67 ಪ್ರತಿಶತದಷ್ಟಿದೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ಉಲ್ಲೇಖಿಸಿವೆ. ಭಾರತದ ಲಸಿಕೆ ವ್ಯಾಪ್ತಿಯು 195.5 ಕೋಟಿ ಡೋಸ್‌ಗಳನ್ನು ತಲುಪಿದೆ. 12 ರಿಂದ 14 ವರ್ಷ ವಯಸ್ಸಿನವರಿಗೆ 3.53 ಕೋಟಿಗೂ ಹೆಚ್ಚು ಮೊದಲ ಡೋಸ್ ಮತ್ತು 1.99 ಕೋಟಿಗೂ ಹೆಚ್ಚು ಎರಡನೇ ಡೋಸ್‌ಗಳನ್ನು ನೀಡಲಾಗಿದೆ. 15 ರಿಂದ 18 ವಯೋಮಾನದವರಿಗೆ 5.99 ಕೋಟಿ ಮೊದಲ ಡೋಸ್ ಮತ್ತು 4.72 ಕೋಟಿಗೂ ಹೆಚ್ಚು ಎರಡನೇ ಡೋಸ್‌ಗಳನ್ನು ನೀಡಲಾಗಿದೆ. ಏತನ್ಮಧ್ಯೆ, 60 ವರ್ಷಕ್ಕಿಂತ ಮೇಲ್ಪಟ್ಟ ಜನರು, ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿಯ ಕಾರ್ಯಕರ್ತರಿಗೆ 3.61 ಕೋಟಿಗೂ ಹೆಚ್ಚು ಮುನ್ನೆಚ್ಚರಿಕೆ ಡೋಸ್‌ಗಳನ್ನು ನೀಡಲಾಗಿದೆ.
ದೇಶದಲ್ಲಿ ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡಲು ಮತ್ತು ರಾಷ್ಟ್ರೀಯ ಹೆದ್ದಾರಿಗಳನ್ನು ಹೆಚ್ಚು ಪರಿಸರ…
ಗ್ರಾಮೀಣ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಒದಗಿಸಲು ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಆಧುನಿಕ ಮೂಲಭೂತ…
ದಾವಣಗೆರೆ ನಗರ ಸೇರಿದಂತೆ ಜಿಲ್ಲಾದ್ಯಂತ ಏಕ ಬಳಕೆಯ ಪ್ಲಾಸ್ಟಿಕ್ ಬಳಕೆ ಮತ್ತು ಮಾರಾಟವನ್ನು…
ಇತ್ತೀಚಿನ ದಿನಗಳಲ್ಲಿ ಯುವಕರು ಹೃದಯಾಘಾತಕ್ಕೆ ಒಳಗಾಗುತ್ತಿರುವುದರಿಂದ ಜನರಲ್ಲಿ ಹೃದಯದ ವಿಷಯದಲ್ಲಿ ಭಯದ ವಾತಾವರಣ…
ಸುಳ್ಳು ಸುದ್ದಿ ಹರಡುವವರು ಮತ್ತು ಪ್ರಚೋದನಾಕಾರಿ ಭಾಷಣ ಮಾಡುವವರ ವಿರುದ್ದ ಸೂಕ್ತ ಕಾನೂನು…
ಬಾಹ್ಯಕಾಶದಲ್ಲಿ ಧಾರವಾಡದ ಕೃಷಿ ವಿಶ್ವವಿದ್ಯಾಲಯದ ಹೆಸರುಕಾಳು ಹಾಗೂ ಮೆಂತ್ಯ ಕಾಳುಗಳ ಮೊಳಕೆಯೊಡೆಯುವ ಪ್ರಯೋಗಗಳನ್ನು…