ವಿದೇಶದಿಂದ ಭಾರತಕ್ಕೆ ಬರುವ ಪ್ರಯಾಣಿಕರಿಗೆ 7 ದಿನ ಹೋಂ ಕ್ವಾರಂಟೈನ್ ಕಡ್ಡಾಯ ಎಂದ ಕೇಂದ್ರ ಸರ್ಕಾರ

January 7, 2022
10:14 PM

ದೇಶದಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯು ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇರುವ ಹಿನ್ನಲೆಯಿಂದ ಕೇಂದ್ರ ಸರ್ಕಾರವೂ ಹಲವಾರು ಕ್ರಮಗಳನ್ನು ಕೈಗೊಂಡಿದೆ. ಅದೇ ರೀತಿಯಲ್ಲಿ ವಿದೇಶದಿಂದ ಭಾರತಕ್ಕೆ ಬರುವ ಎಲ್ಲ ಪ್ರಯಾಣಿಕರಗೂ 7 ದಿನಗಳ ಕಾಲ ಹೋಂ ಕ್ವಾರಂಟೈನ್ ಅಗತ್ಯವೆಂದು ಕೇಂದ್ರ ಸರ್ಕಾರವು ನಿಯಮವನ್ನು ಜಾರಿಗೊಳಿಸಿದೆ.

Advertisement
Advertisement

ಕೇಂದ್ರ ಸರ್ಕಾರದ ಆದೇಶದಂತೆ 7 ದಿನಗಳ ಹೋಂ ಕ್ವಾರಂಟೈನ್ ಅವಧಿ ಮುಕ್ತಾಯಗೊಂಡ ನಂತರ ಮತ್ತೆ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ಕೋವಿಡ್ ಪರೀಕ್ಷೆಯನ್ನು ಮಾಡಿಸಬೇಕೆಂದು ಆದೇಶಿಸಲಾಗಿದೆ. ವಿದೇಶದಿಂದ ಭಾರತಕ್ಕೆ ಬಂದ ಪ್ರಯಾಣಿಕರು ಕೋವಿಡ್ ಪಾಸಿಟಿವ್ ಎಂದು ಪರೀಕ್ಷೆಯಲ್ಲಿ ದೃಢಪಟ್ಟರೆ, ಅವರ ಮಾದರಿಯನ್ನು ಜಿನೋಮಿಕ್ ಸಿಕ್ವೇನ್ಸ್ ಪರೀಕ್ಷೆಗೆ ಕಳುಹಿಸುವಂತೆ ಸೂಚಿಸಿದೆ.

Advertisement
Advertisement
Advertisement

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

ಇದನ್ನೂ ಓದಿ

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ : ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?
May 14, 2024
12:42 PM
by: The Rural Mirror ಸುದ್ದಿಜಾಲ
ಇದು ಮಾರಣ್ಣನ ಕೋಟೆ ಕಣೋ…… : ಸಾರ್ವಜನಿಕರೇ ಎಚ್ಚರ, ತೀರಾ ಅಧೋಗತಿಗೆ ಇಳಿಯುತ್ತಿದೆ ನಮ್ಮ ಸಮಾಜ
May 14, 2024
12:26 PM
by: The Rural Mirror ಸುದ್ದಿಜಾಲ
ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ : ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ
May 14, 2024
12:08 PM
by: The Rural Mirror ಸುದ್ದಿಜಾಲ
ಸಕ್ಕರೆ ತಿನ್ನುವುದಕ್ಕಿಂತ ಶುಗರ್ ಫ್ರೀ ಸೇವನೆ ಹೆಚ್ಚು ಅಪಾಯಕಾರಿ, 92 ವಿಧದ ಅಪಾಯಗಳಿವೆ
May 14, 2024
11:56 AM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror